ಕಿರುತೆರೆಯಲ್ಲಿ ಈ ಭಾನುವಾರ ‘ಅಪ್ಪು ನಮನ’

Webdunia
ಗುರುವಾರ, 16 ಡಿಸೆಂಬರ್ 2021 (09:10 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಎರಡು ತಿಂಗಳಾಗುತ್ತಾ ಬಂದಿದೆ. ಆದರೆ ಇಂದಿಗೂ ಜನ ಅವರ ಅಗಲುವಿಕೆಯ ನೋವಿನಲ್ಲೇ ಇದ್ದಾರೆ.

ಈ ನಡುವೆ ಜಿಕೆಜಿಎಸ್ ಟ್ರಸ್ಟ್ ಮತ್ತು ವರುಣ್ ಸ್ಟುಡಿಯೋಸ್ ಪುನೀತ್ ಗೌರವಾರ್ಥ ‘ಅಪ್ಪು ನಮನ’ ಕಾರ್ಯಕ್ರಮ ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಪುನೀತ್ ಕುಟುಂಬಸ್ಥರು, ಕ್ರೇಜಿಸ್ಟಾರ್ ರವಿಚಂದ್ರನ್, ವಿಜಯ್ ರಾಘವೇಂದ್ರ ಸೇರಿದಂತೆ ಸ್ಯಾಂಡಲ್ ವುಡ್ ಕಲಾವಿದರು ಭಾಗಿಯಾಗಿದ್ದರು.

ಆಂಕರ್ ಅನುಶ್ರೀ ಕಾರ್ಯಕ್ರಮ ನಿರೂಪಿಸಿದ್ದಾರೆ. ಪ್ರೀತಿಯ ಸಹೋದರ ಅಪ್ಪುಗಾಗಿ ಶಿವಣ್ಣ ಹಾಡನ್ನೂ ಹಾಡಿದ್ದಾರೆ. ಈ ಕಾರ್ಯಕ್ರಮ ಇದೇ ಭಾನುವಾರ ಜೀ ಕನ್ನಡ ವಾಹಿನಿಯಲ್ಲಿ ಸಂಜೆ 7.30 ಕ್ಕೆ ಪ್ರಸಾರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ಕಾಪಿರೈಟ್‌ ಉಲ್ಲಂಘಟನೆ: ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿಗೆ ಬರೋಬ್ಬರಿ ₹25 ಲಕ್ಷ ದಂಡ

ಶೂಟಿಂಗ್‌ ವೇಳೆ ಯುವ ನಟಿಗೆ ಲೈಂಗಿಕ ದೌರ್ಜನ್ಯ; ಮಾಲಿವುಡ್‌ ಖ್ಯಾತ ನಿರ್ದೇಶಕ ರಂಜಿತ್ ಅರೆಸ್ಟ್

ಭಾರತ ಚಿತ್ರರಂಗದಲ್ಲಿ ಮತ್ತೊಂದು ದಾಖಲೆ ಬರೆದ ಧುರಂಧರ್‌ 2: ಬಾಹುಬಲಿ, ಪುಷ್ಪಾ, ದಂಗಲ್‌ ಚಿತ್ರಗಳ ದಾಖಲೆಗಳು ಉಡೀಸ್‌

ಇನ್ನೊಂದು ಪ್ರೊಡಕ್ಷನ್ ರೆಡಿ ಆಗ್ತಿದೆ ಎಂದು ಗುಡ್ ನ್ಯೂಸ್ ಕೊಟ್ಟ ನಟಿ ಹರ್ಷಿಕಾ ಪೂಣಚ್ಚ, ಭುವನ್

ರಾಜ್‌ ಬಿ ಶೆಟ್ಟಿ, ರುಕ್ಮಿಣಿ ವಸಂತ್ ಅನ್‌ಫಾಲೋ ಮಾಡಿರುವ ರಿಷಬ್ ಶೆಟ್ಟಿ, ಈ ಮೂವರನ್ನು ಫಾಲೋ ಮಾಡ್ತಿದ್ದಾರೆ

ಮುಂದಿನ ಸುದ್ದಿ
Show comments