Daily Horoscope

ಆ ಸುದ್ದಿ ಸುಳ್ಳು, ಆದರೆ ನಿಜವಾಗಿದ್ದರೇ ಎಂದು ಆಸೆಪಡುವೆ: ಪೃಥ್ವಿ ಅಂಬರ್

Webdunia
ಗುರುವಾರ, 5 ಆಗಸ್ಟ್ 2021 (09:28 IST)
ಬೆಂಗಳೂರು: ದಿಯಾ ಖ್ಯಾತಿಯ ನಟ ಪೃಥ್ವಿ ಅಂಬರ್ ಈಗ ಸ್ಯಾಂಡಲ್ ವುಡ್ ನ ಬಹುಬೇಡಿಕೆಯ ಯುವ ನಟರಲ್ಲಿ ಒಬ್ಬರು. ಇದೀಗ ಪೃಥ್ವಿ ತಮ್ಮ ಬಗ್ಗೆ ಹರಿದಾಡುತ್ತಿರುವ ಸುದ್ದಿಯೊಂದಕ್ಕೆ ಸ್ಪಷ್ಟನೆ ನೀಡಿದ್ದಾರೆ.

 

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಾಯಕರಾಗಿರುವ ‘ದ್ವಿತ’ ಸಿನಿಮಾದಲ್ಲಿ ಪೃಥ್ವಿ ಅಂಬರ್ ಪಾತ್ರ ಮಾಡಲಿದ್ದಾರೆ ಎಂದು ಯಾರೋ ಸುದ್ದಿ ಹಬ್ಬಿಸಿದ್ದರು.

ಆದರೆ ಇದಕ್ಕೆ ಸ್ಪಷ್ಟನೆ ನೀಡಿರುವ ಪೃಥ್ವಿ ‘ಕೆಲವೊಂದು ಸುಳ್ಳುಗಳು ನಿಜವಾಗಿದ್ದರೆ ಎಷ್ಟು ಚೆನ್ನ ಎನಿಸುತ್ತದೆ. ಆದರೆ ಸುಳ್ಳು ಯಾವತ್ತಿದ್ದರೂ ಸುಳ್ಳು. ನಾನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ‘ದ್ವಿತ’ ಸಿನಿಮಾದಲ್ಲಿ ಅಭಿನಯಿಸಲಿದ್ದೇನೆ ಎನ್ನುವುದು ಸುಳ್ಳು ಸುದ್ದಿ. ಇದರ ಬಗ್ಗೆ ನನಗೆ ಯಾವ ಮಾಹಿತಿಯೂ ಇಲ್ಲ. ಚಿತ್ರತಂಡ ನನ್ನನ್ನು ಸಂಪರ್ಕಿಸಿಯೂ ಇಲ್ಲ. ಹಾಗಿದ್ದರೂ ಇಂತಹ ಸುದ್ದಿ ಹಬ್ಬಿದ್ದು ಹೇಗೆ ಎಂದು ಗೊತ್ತಿಲ್ಲ. ಒಂದು ವೇಳೆ ಅಂತಹ ಸುದ್ದಿಯೇನಾದರೂ ಇದ್ದರೆ ನಾನಾಗಿಯೇ ನಿಮಗೆ ಮಾಹಿತಿ ಕೊಡುತ್ತೇನೆ’ ಎಂದು ಸ್ಪಷ್ಟನೆ ಕೊಟ್ಟು ಗಾಳಿ ಮಾತುಗಳಿಗೆ ಫುಲ್ ಸ್ಟಾಪ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments