Webdunia - Bharat's app for daily news and videos

Install App

100 ಕೋಟಿ ಗಳಿಸಿದ ಮೊದಲ ಮಲಯಾಳ ಸಿನಿಮಾ ಪುಲಿಮುರುಗನ್

Webdunia
ಸೋಮವಾರ, 7 ನವೆಂಬರ್ 2016 (15:21 IST)
ತಿರುವನಂತಪುರಂ: ಸೂಪರ್ ಸ್ಟಾರ್ ಮೋಹನ್ ಲಾಲ್ ಅಭಿನಯದ ಪುಲಿಮುರುಗನ್ 100 ಕೋಟಿ ಗಳಿಕೆ ಮಾಡಿದ ಮೊದಲ ಮಲಯಾಳ ಸಿನಿಮಾ ಎನ್ನುವ ದಾಖಲೆಗೆ ಪಾತ್ರವಾಗಿದೆ.

ಇದು 25 ಕೋಟಿ ರೂ. ವೆಚ್ಚದಲ್ಲಿ ತಯಾರಾದ ಚಿತ್ರ. ಚಿತ್ರದಲ್ಲಿ ಮೋಹನ್ ಲಾಲ್ ಬೇಟೆಗಾರನ ಪಾತ್ರ ನಿಭಾಯಿಸಿದ್ದಾರೆ. ಬೆಂಗಾಳಿ ಮೂಲದ ನಟಿ ಕಮಲಿನಿ ಮುಖರ್ಜಿ ಅವರ ಪತ್ನಿ ಪಾತ್ರ ನಿರ್ವಹಿಸಿದ್ದಾರೆ.

ಸ್ವತಃ ಮೋಹನ್ ಲಾಲ್ ಈ ಸುದ್ದಿಯನ್ನು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಿಸಿದ್ದಾರೆ.  ಈ ಯಶಸ್ಸಿಗೆ ಕಾರಣರಾದ ಅಭಿಮಾನಿಗಳು, ನಿರ್ದೇಶಕ ವೈಶಾಖ್ ಮೊದಲಾದವರಿಗೆ ಧನ್ಯವಾದ ತಿಳಿಸಿದ್ದಾರೆ. ಅಕ್ಟೋಬರ್ 7 ರಂದು ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಧ್ಯಮದ ಮುಂದೆ ಮಹಿಳೆಗೆ ಕ್ಷಮೆ ಕೇಳಿದ ಯುವ ರಾಜ್‌ಕುಮಾರ್, ಕಾರಣ ಇಲ್ಲಿದೆ

ರಜನಿಕಾಂತ್ ನಟನೆಯ ಜೈಲರ್ 2 ಚಿತ್ರತಂಡದ ಜತೆ ಸೇರಿಕೊಂಡ್ರಾ ಬಾಲಿವುಡ್‌ನ ಸೂಪರ್ ಸ್ಟಾರ್‌

ರಾಜ್‌ ನಿಡಿಮೋರು, ಸುಮಂತಾ ಡೇಟಿಂಗ್ ವದಂತಿ: ಗಮನ ಸೆಳೆಯುತ್ತಿದೆ ಮಾಜಿ ಪತ್ನಿ ಪೋಸ್ಟ್‌

ನನ್ನ ತಪ್ಪೇನಿಲ್ಲ, ಯಾವ ಬೆದರಿಕೆಗೂ ಬಗ್ಗುವುದಿಲ್ಲ: ಗಂಭೀರ ಆರೋಪಕ್ಕೆ ಗೋಲ್ಡ್ ಸುರೇಶ್ ಪ್ರತಿಕ್ರಿಯೆ

ಥಗ್‌ ಲೈಫ್‌ ಸಿನಿಮಾಕ್ಕೆ ರಾಜ್ಯದಲ್ಲಿ ನಿರ್ಬಂಧ ಹೇರಿಲ್ಲ: ಚಾಟಿ ಬೆನ್ನಲ್ಲೇ ಸುಪ್ರೀಂಗೆ ಸರ್ಕಾರದ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments