Select Your Language

Notifications

webdunia
webdunia
webdunia
webdunia

ನಾಳೆ ಪುನೀತ್ ಅಂತ್ಯಕ್ರಿಯೆ; ಸಿಎಂ ಬೊಮ್ಮಾಯಿ!

ನಾಳೆ ಪುನೀತ್ ಅಂತ್ಯಕ್ರಿಯೆ; ಸಿಎಂ ಬೊಮ್ಮಾಯಿ!
ಬೆಂಗಳೂರು , ಶನಿವಾರ, 30 ಅಕ್ಟೋಬರ್ 2021 (14:02 IST)
ನಾಳೆ ನಟ ಪುನೀತ್ ರಾಜ್‌ಕುಮಾರ್ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಾಳೆ ಅಂತ್ಯಕ್ರಿಯೆ ಮಾಡುವುದಕ್ಕೆ ನಿರ್ಧಾರ ಮಾಡಿದ್ದೇವೆ. ಈ ಬಗ್ಗೆ ರಾಜ್‌ಕುಮಾರ್ ಕುಟುಂಬಸ್ಥರ ಜತೆ ಚರ್ಚಿಸಿದ್ದೇವೆ. ಇಂದು ಇಡೀ ದಿನ ದರ್ಶನ ಪಡೆಯುವುದಕ್ಕೆ ಅವಕಾಶವಿದೆ. ಅಭಿಮಾನಿಗಳು ಶಾಂತಿಯುತವಾಗಿ ಬಂದು ದರ್ಶನ ಪಡೆಯಿರಿ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡದಲ್ಲಿ ಸಂತಾಪ ಹೇಳಿದ ಡ್ಯಾನ್ಸ್ ರಾಜ ಪ್ರಭುದೇವ!