Select Your Language

Notifications

webdunia
webdunia
webdunia
webdunia

ಮಣ್ಣಲ್ಲಿ ಮಣ್ಣಾದ ಪುನೀತ್!

ಮಣ್ಣಲ್ಲಿ ಮಣ್ಣಾದ ಪುನೀತ್!
ಬೆಂಗಳೂರು , ಭಾನುವಾರ, 31 ಅಕ್ಟೋಬರ್ 2021 (08:34 IST)
ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ಅಂತ್ಯಕ್ರಿಯೆ ನೆರವೇರಿದೆ.
ನಟ ಪುನೀತ್ ಪತ್ನಿ ಅಶ್ವಿನಿ, ಪುತ್ರಿಯರಾದ ಧೃತಿ, ವಂದನಾ, ಸಹೋದರರಾದ ರಾಘವೇಂದ್ರ ರಾಜ್‌ಕುಮಾರ್, ಶಿವಣ್ಣ, ಡಾ.ರಾಜ್‌ಕುಮಾರ್ ಕುಟುಂಬಸ್ಥರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಪುನೀತ್ ನಿವಾಸಕ್ಕೆ ಹೈ ಸೆಕ್ಯೂರಿಟಿ!