Webdunia - Bharat's app for daily news and videos

Install App

ಜೇಮ್ಸ್ ಫಸ್ಟ್ ಶೋ ವೀಕ್ಷಿಸಿದ ಅಪ್ಪು ಪುತ್ರಿ, ದೊಡ್ಮನೆ ಕುಟುಂಬ

Webdunia
ಗುರುವಾರ, 17 ಮಾರ್ಚ್ 2022 (08:50 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಾಯಕರಾಗಿ ಅಭಿನಯಿಸಿರುವ ಕೊನೆಯ ಸಿನಿಮಾ ಜೇಮ್ಸ್ ಇಂದು ರಿಲೀಸ್ ಆಗಿದೆ. ಅಭಿಮಾನಿಗಳು ಇದನ್ನು ಹಬ್ಬದ ರೀತಿಯಲ್ಲಿ ಸಂಭ್ರಮಿಸುತ್ತಿದ್ದಾರೆ.

ಫಸ್ಟ್ ಡೇ ಫಸ್ಟ್ ಶೋಗೆ ಬೆಳ್ಳಂ ಬೆಳಿಗ್ಗೆಯೇ ಥಿಯೇಟರ್ ಮುಂದೆ ಜನರ ನೂಕುನುಗ್ಗಲು ಕಂಡುಬಂದಿತ್ತು. ಕೆಲವರು ಅಪ್ಪು ನೆನೆದು ಕಣ್ಣೀರು ಹಾಕಿದರೆ, ಇನ್ನು, ಕೆಲವರು ಪ್ರೀತಿಯ ಅಪ್ಪುವನ್ನು ಕೊನೆಯ ಬಾರಿ ತೆರೆ ಮೇಲೆ ಕಣ‍್ತುಂಬಿಕೊಂಡರು.

ದೊಡ್ಮನೆ ಕುಟುಂಬವೂ ಫಸ್ಟ್ ಶೋಗೆ ಹಾಜರಾಗಿದೆ. ಪುನೀತ್ ಪುತ್ರಿ, ರಾಘವೇಂದ್ರ ರಾಜ್ ಕುಮಾರ್ ಕುಟುಂಬ, ನಟ ಶ್ರೀಮುರಳಿ ಸೇರಿದಂತೆ ದೊಡ್ಮನೆ ಕುಟುಂಬ ವೀರೇಶ್ ಚಿತ್ರಮಂದಿರದಲ್ಲಿ ಜೇಮ್ಸ್ ವೀಕ್ಷಿಸಿದ್ದಾರೆ. ಬೆಳಿಗ್ಗಿನ ಶೋ 400 ಕ್ಕೂ ಹೆಚ್ಚು ಥಿಯೇಟರ್ ನಲ್ಲಿ ಪ್ರದರ್ಶನಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಕೊಟ್ಟ ಮಾತಿನಂತೆ ನಡೆದ ಸಿಎಂ ರೇವಂತ್ ರೆಡ್ಡಿ, ನಾಟು ನಾಟು ಖ್ಯಾತಿಯ ಗಾಯಕನಿಗೆ ₹1 ಕೋಟಿ ಘೋಷಣೆ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments