ಅರಮನೆ ಮೈದಾನದಲ್ಲಿ ಇಂದು ‘ಪುನೀತ್ ನಮನ’

Webdunia
ಮಂಗಳವಾರ, 16 ನವೆಂಬರ್ 2021 (08:55 IST)
ಬೆಂಗಳೂರು: ಇತ್ತೀಚೆಗೆ ನಮ್ಮನ್ನಗಲಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೌರವಾರ್ಥ ಇಂದು ಸಂಜೆ ಕರ್ನಾಟಕ ವಾಣಿಜ್ಯ ಮಂಡಳಿ ಅರಮನೆ ಮೈದಾನದಲ್ಲಿ ‘ಪುನೀತ್ ನಮನ’ ಕಾರ್ಯಕ್ರಮ ಆಯೋಜಿಸಿದೆ.

ಪುನೀತ್ ಗೆ ಗೌರವ ನಮನ ಸಲ್ಲಿಸಲು ಇಂದು ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಡಾ. ರಾಜ್ ಕುಟುಂಬಸ್ಥರು, ಸ್ಯಾಂಡಲ್ ವುಡ್ ಮತ್ತು ದಕ್ಷಿಣ ಭಾರತದ ಸಿನಿ ದಿಗ್ಗಜರು ಪಾಲ್ಗೊಳ್ಳಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪುನೀತ್ ಕುರಿತು ಮಾತು, ಅವರ ಕುರಿತಾಗಿ ಸಾಹಿತಿ ನಾಗೇಂದ್ರ ಪ್ರಸಾದ್ ಬರೆದ ಹಾಡನ್ನು ಗುರುಕಿರಣ್ ಸಂಗೀತ ಸಂಯೋಜನೆಯಲ್ಲಿ ಹಾಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ. ಆದರೆ ಟಿವಿ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ನೇರಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments