Webdunia - Bharat's app for daily news and videos

Install App

ಪ್ರಭುದೇವ ಜೊತೆ ಹೆಜ್ಜೆ ಹಾಕಲಿದ್ದಾರೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್!

Webdunia
ಬುಧವಾರ, 15 ಸೆಪ್ಟಂಬರ್ 2021 (08:45 IST)
ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ಡ್ಯಾನ್ಸಿಂಗ್ ಸ್ಟಾರ್ ಪ್ರಭುದೇವ ಒಂದೇ ಬಾರಿಗೆ ತೆರೆ ಮೇಲೆ ಹಾಡೊಂದಕ್ಕೆ ಹೆಜ್ಜೆ ಹಾಕಿದರೆ ಹೇಗಿರುತ್ತದೆ?


ಇಂತಹದ್ದೊಂದು ಕನಸು ಈಗ ನನಸಾಗುವ ಸಮಯ ಬಂದಿದೆ. ಡಾರ್ಲಿಂಗ್ ಕೃಷ್ಣ ಅಭಿನಯದ ‘ಲಕ್ಕಿ ಮ್ಯಾನ್’ ಸಿನಿಮಾದ ಹಾಡೊಂದಕ್ಕೆ ಈ ಇಬ್ಬರೂ ದಿಗ್ಗಜ ಡ್ಯಾನ್ಸ್ ಸ್ಟಾರ್ ಗಳು ಜೊತೆಯಾಗಿ ಹೆಜ್ಜೆ ಹಾಕಲಿದ್ದಾರೆ ಎಂಬ ಸುದ್ದಿ ಬಂದಿದೆ.

ನಾಗೇಂದ್ರ ಪ್ರಸಾದ್ ನಿರ್ದೇಶನದ ಸಿನಿಮಾದಲ್ಲಿ ಇಬ್ಬರೂ ಒಟ್ಟಿಗೇ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಅಭಿಮಾನಿಗಳಲ್ಲಿ ಪುಳಕವುಂಟುಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಣ್ಣು, ದುಡ್ಡು ಕದೀತಾರೆ ಸಾರ್: ಪರಪ್ಪನ ಅಗ್ರಹಾರದ ಕರಾಳ ಕತೆ ಬಿಚ್ಚಿಟ್ಟ ಮಡೆನೂರು ಮನು

ವಿಷ ಕೊಡಿ ಎಂದಿದ್ದ ದರ್ಶನ್ ಗೆ ಕೊನೆಗೂ ಬಿಗ್ ರಿಲೀಫ್ ನೀಡಿದ ಕೋರ್ಟ್

ಇದ್ದಕ್ಕಿದ್ದ ಹಾಗೇ ಕೋರ್ಟ್ ಮೆಟ್ಟಿಲೇರಿದ ಕುಡ್ಲದ ಬೆಡಗಿ ಐಶ್ವರ್ಯಾ ರೈ, ಯಾಕೆ ಗೊತ್ತಾ

ಏನ್ ಸ್ವಾಮಿ ಕರ್ನಾಟವನ್ನ ಪಾಕಿಸ್ತಾನ ಮಾಡ್ತಿದ್ದೀರಾ: ಗೃಹಮಂತ್ರಿಗೆ ನಟಿ ಕಾವ್ಯಶಾಸ್ತ್ರಿ ಕ್ಲಾಸ್‌

ಅಪಘಾತದಲ್ಲಿ ಸಾವು ವದಂತಿ: ಕೊನೆಗೂ ಮೌನ ಮುರಿದ ನಟಿ ಕಾಜಲ್ ಅಗರ್ವಾಲ್‌

ಮುಂದಿನ ಸುದ್ದಿ
Show comments