Webdunia - Bharat's app for daily news and videos

Install App

ಅಪ್ಪು ಕನಸಿನ ಗಂಧದ ಗುಡಿ ಟೀಸರ್ ದೃಶ್ಯವೈಭವ: ಮುಂದಿನ ವರ್ಷ ರಿಲೀಸ್

Webdunia
ಸೋಮವಾರ, 6 ಡಿಸೆಂಬರ್ 2021 (10:36 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕನಸಿನ ಡಾಕ್ಯುಮೆಂಟರಿ ‘ಗಂಧದ ಗುಡಿ’ ಟೀಸರ್ ಇಂದು ಬೆಳಿಗ್ಗೆ ರಿಲೀಸ್ ಆಗಿದೆ.

ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ ಅದ್ಭುತ ರೆಸ್ಪಾನ್ಸ್ ಪಡೆದಿದೆ. ಇದನ್ನು ನೋಡಿದವರು ಯಾರೂ ಕೇವಲ ಡಾಕ್ಯುಮೆಂಟರಿ ಎನ್ನಲು ಸಾಧ್ಯವಿಲ್ಲ. ಮೇಕಿಂಗ್ ವಿಚಾರದಲ್ಲಿ ಯಾವುದೇ ರಾಜಿಯಿಲ್ಲದಂತೆ ಅದ್ಭುತವಾಗಿ ಚಿತ್ರೀಕರಿಸಲಾಗಿದೆ ಎನ್ನುವುದು ಟೀಸರ್ ನಲ್ಲೇ ಸ್ಪಷ್ಟವಾಗುತ್ತದೆ.

ಸ್ವತಃ ಪುನೀತ್ ರಾಜ್ ಕುಮಾರ್ ಡಾಕ್ಯುಮೆಂಟರಿಯಲ್ಲಿ ಕಾಣಿಸಿಕೊಂಡಿರುವುದು, ಕರ್ನಾಟಕದ ವನ ಸಂಪತ್ತಿನ ದೃಶ‍್ಯ ವೈಭವ ವೀಕ್ಷಕರನ್ನು ಸೆಳೆಯುತ್ತಿದೆ.  ಈ ಡಾಕ್ಯುಮೆಂಟರಿ ಥಿಯೇಟರ್ ನಲ್ಲಿ ರಿಲೀಸ್ ಮಾಡಲು ಪಿಆರ್ ಕೆ ಪ್ರೊಡಕ್ಷನ್ಸ್ ನಿರ್ಧರಿಸಿದ್ದು, ಮುಂದಿನ ವರ್ಷ ತೆರೆ ಕಾಣಲಿದೆ ಎಂದು ಪ್ರಕಟಣೆ ನೀಡಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments