ಪರಭಾಷೆಗಳಲ್ಲೂ ಪುನೀತ್ ‘ಯುವರತ್ನ’ ಬಿಡುಗಡೆ ಸಾಧ್ಯತೆ

Webdunia
ಭಾನುವಾರ, 25 ಅಕ್ಟೋಬರ್ 2020 (10:28 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ‘ಯುವರತ್ನ’ ಸಿನಿಮಾ ಪರಭಾಷೆಗಳಲ್ಲೂ ಬಿಡುಗಡೆಯಾಗುವ ಸಾಧ್ಯತೆಯಿದೆ.

 

ಈ ಬಗ್ಗೆ ಚಿತ್ರತಂಡ ಸುಳಿವು ನೀಡಿದೆ. ಈಗಾಗಲೇ ಚಿತ್ರೀಕರಣ ಪೂರೈಸಿ ಬಿಡುಗಡೆಯ ಸಿದ್ಧತೆಯಲ್ಲಿರುವ ಚಿತ್ರತಂಡ ಮೊದಲು ಕನ್ನಡದಲ್ಲಿ ಬಿಡುಗಡೆ ದಿನಾಂಕ ಫೈನಲ್ ಮಾಡಲಿದೆ. ಬಳಿಕ ಪ್ರಚಾರ ಕೆಲಸ ಮಾಡಲಿದೆ. ಬಳಿಕ ಬೇರೆ ಭಾಷೆಗಳಲ್ಲೂ ಸಿನಿಮಾ ಬಿಡುಗಡೆ ಮಾಡುವ ಕುರಿತು ಚರ್ಚೆ ನಡೆಸಲಾಗುವುದು ಎಂದು ಚಿತ್ರತಂಡದ ಮೂಲಗಳು ಹೇಳುತ್ತಿವೆ. ಹೀಗಾಗಿ ಪುನೀತ್ ಅಭಿನಯದ ಸಿನಿಮಾವೊಂದು ಪರಭಾಷೆಗೂ ರೀಚ್ ಆಗುವ ಸಾಧ‍್ಯತೆ ತಳ್ಳಿ ಹಾಕುವಂತಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೆರಿಗೆಗೂ ಕೆಲ ಕ್ಷಣಕ್ಕೂ ಮುನ್ನಾ ನಟಿ ಭಾರತಿ ಸಿಂಗ್‌ ಹೊರಟಿದ್ದ ಜಾಗ ಕೇಳಿದ್ರೆ ಶಾಕ್ ಆಗ್ತೀರಾ

Gold Smuggling Case: ಕಾಫಿಪೋಸಾ ಆದೇಶ ಪ್ರಶ್ನಿಸಿದ್ದ ರನ್ಯಾಗೆ ಬಿಗ್ ಶಾಕ್

ಕಳೆದ ಮೂರು ದಿನದಿಂದ ಉಸಿರಾಡಲು ಕಷ್ಟವಾಗುತ್ತಿದೆ, ವಿಡಿಯೋ ಜತೆ ಕಾರಣ ಬಿಚ್ಚಿಟ್ಟ ಐಂದ್ರಿತಾ ರೇ

ಐಟಿ ದಾಳಿ ಬೆನ್ನಲ್ಲೇ ಮೌನಮುರಿದ ಶಿಲ್ಪಾ ಶೆಟ್ಟಿ: ಕುತಂತ್ರ ಫಲಿಸುವುದಿಲ್ಲ ಎಂದ ಬಾಲಿವುಡ್‌ ನಟಿ

ಜೈಲಿನಲ್ಲಿ ದರ್ಶನ್ ಭೇಟಿಯಾಗಲು ಏನೆಲ್ಲಾ ನೆಪ ಹೇಳ್ತಿದ್ದಾರೆ ನೋಡಿ ಪವಿತ್ರಾ ಗೌಡ

ಮುಂದಿನ ಸುದ್ದಿ
Show comments