Webdunia - Bharat's app for daily news and videos

Install App

ಪುನೀತ್ ಕನಸಿನ ಕೂಸು ಗಂಧದ ಗುಡಿ ಬಿಡುಗಡೆಗೆ ತಯಾರಿ ಶುರು

Webdunia
ಮಂಗಳವಾರ, 5 ಏಪ್ರಿಲ್ 2022 (09:50 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯಿಸಿದ್ದ ಕೊನೆಯ ಸಿನಿಮಾ ಜೇಮ್ಸ್ ಇತ್ತೀಚೆಗೆ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಂಡಿತ್ತು. ಇನ್ನು ಅವರನ್ನು ತೆರೆ ಮೇಲೆ ನೋಡಲು ಸಾಧ್ಯವಿಲ್ಲ ಎಂದು ಬೇಸರದಲ್ಲಿರುವ ಅಭಿಮಾನಿಗಳಿಗೆ ಈಗ ಸಿಹಿ ಸುದ್ದಿ.

ಪುನೀತ್ ಕನಸಿನ ಕೂಸಾಗಿದ್ದ ಗಂಧದ ಗುಡಿ ಸಾಕ್ಷ್ಯ ಚಿತ್ರವನ್ನು ಥಿಯೇಟರ್ ನಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಎಲ್ಲಾ ಸಿದ್ಧತೆ ನಡೆಸಿದೆ.

ಪಿಆರ್ ಕೆ ಪ್ರೊಡಕ್ಷನ್ ನಲ್ಲಿ ನಿರ್ಮಾಣವಾದ ಈ ಸಾಕ್ಷ್ಯ ಚಿತ್ರದಲ್ಲಿ ಪುನೀತ್ ಕಾಡು ಮೇಡುಗಳಲ್ಲಿ ಸಂಚರಿಸಿ ಕನ್ನಡ ನಾಡಿನ ಶ್ರೀಮಂತ ವನಸಿರಿಯನ್ನು ಪರಿಚಯಿಸಿದ್ದಾರೆ. ಈ ಸಾಕ್ಷ್ಯ ಚಿತ್ರಕ್ಕೆ ಅವರೇ ಸ್ವತಃ ಧ್ವನಿ ಕೂಡಾ ನೀಡಿದ್ದಾರೆ. ಹೀಗಾಗಿ ಅಭಿಮಾನಿಗಳಿಗೆ ಈ ಸಾಕ್ಷ್ಯ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆಯಿದೆ. ಮೂಲಗಳ ಪ್ರಕಾರ ಮೇ ತಿಂಗಳ ಅಂತ್ಯಕ್ಕೆ ಸಾಕ್ಷ್ಯ ಚಿತ್ರ ಬಿಡುಗಡೆಯಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

ಮುಂದಿನ ಸುದ್ದಿ
Show comments