Webdunia - Bharat's app for daily news and videos

Install App

ಅಪ್ಪು ಸಮಾಧಿಯಲ್ಲಿ ಕುಟುಂಬಸ್ಥರಿಂದ ಪೂಜೆ

Webdunia
ಸೋಮವಾರ, 8 ನವೆಂಬರ್ 2021 (09:36 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ 11 ನೇ ದಿನದ ಕಾರ್ಯದ ನಿಮಿತ್ತ ಇಂದು ಕುಟುಂಬಸ್ಥರು ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದ್ದಾರೆ.

ಶಿವರಾಜ್ ಕುಮಾರ್ ದಂಪತಿ, ಪುನೀತ್ ಪತ್ನಿ ಅಶ್ವಿನಿ, ಮಕ್ಕಳು, ವಿನಯ್ ರಾಜ್ ಕುಮಾರ್, ಗುರು ರಾಜ್ ಕುಮಾರ್ ಸೇರಿದಂತೆ ಇಡೀ ಕುಟುಂಬ ವರ್ಗವೇ ಸಮಾಧಿ ಬಳಿ ಸೇರಿದೆ.

ಅಪ್ಪು ಸಮಾಧಿಯನ್ನು ಬಿಳಿಯ ಹೂಗಳಿಂದ ಅಲಂಕಾರ ಮಾಡಲಾಗಿದ್ದು, ಕುಟುಂಬಸ್ಥರು ಸಾಂಪ್ರದಾಯಿಕವಾಗಿ ಪೂಜೆ ಮಾಡುತ್ತಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಯವರೆಗೆ ಸಾರ್ವಜನಿಕರಿಗೆ ಇಲ್ಲಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಇಲ್ಲಿ ಪೂಜೆ ಸಲ್ಲಿಸಿದ ಬಳಿಕ ಕುಟುಂಬಸ್ಥರು ಮತ್ತೆ ಪುನೀತ್ ನಿವಾಸಕ್ಕೆ ತೆರಳಿದ್ದು, ಅಲ್ಲಿ ಸಂಪ್ರದಾಯದಂತೆ ಪೂಜೆ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ಬೆನ್ನಲ್ಲೇ ಗೆಳತಿ ಹಾಡಿನ ಆಲ್ಬಂನಲ್ಲಿ ಕಾಣಿಸಿಕೊಂಡ ಜಯಂ ರವಿ, ಟ್ರೋಲ್‌ಗೊಳಗಾದ ಕೆನೀಶಾ ಧ್ವನಿ

ಆಕೆಯಿಂದ ತುಂಬಾ ನಷ್ಟ ಅನುಭವಿಸಿದೆವು: ಡಿಂಪಲ್‌ ಕ್ವೀನ್ ರಚಿತಾ ರಾಮ್ ವಿರುದ್ಧ ಇಂದೆಂಥಾ ದೂರು

Viral video: ನಟಿ ಸಮಂತಾಗೆ ರಸ್ತೆ ಮಧ್ಯೆಯೇ ಕಿರುಕುಳ

ಥಗ್ ಲೈಫ್ ಇಷ್ಟವಿಲ್ಲದಿದ್ರೆ ನೋಡ್ಬೇಡಿ, ಕರ್ನಾಟಕದಲ್ಲಿ ರಿಲೀಸ್ ಮಾಡಿ ಎಂದ ಸುಪ್ರೀಂಕೋರ್ಟ್

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ಮುಂದಿನ ಸುದ್ದಿ
Show comments