Webdunia - Bharat's app for daily news and videos

Install App

ಪುನೀತ್ ಕೊನೇ ಸಿನಿಮಾ ಜೇಮ್ಸ್ ಬಗ್ಗೆ ಗುಡ್ ನ್ಯೂಸ್

Webdunia
ಮಂಗಳವಾರ, 2 ನವೆಂಬರ್ 2021 (09:00 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೊನೆಯದಾಗಿ ನಟಿಸಿದ್ದ ಜೇಮ್ಸ್ ಸಿನಿಮಾ ಬಗ್ಗೆ ಚಿತ್ರತಂಡ ಸಿಹಿ ಸುದ್ದಿಯೊಂದನ್ನು ಕೊಟ್ಟಿದೆ.

ಜೇಮ್ಸ್ ಬಹುತೇಕ ಚಿತ್ರೀಕರಣ ಪೂರೈಸಿತ್ತು.  ಪುನೀತ್ ಭಾಗಿಯಾಗಬೇಕಿದ್ದ ಹಾಡಿನ ದೃಶ್ಯಗಳು ಬಾಕಿಯಿದ್ದವು ಎನ್ನಲಾಗಿದೆ. ಹೀಗಾಗಿ ಸಿನಿಮಾ ಬಿಡುಗಡೆಯಾಗುವ ಬಗ್ಗೆ ಅಭಿಮಾನಿಗಳಲ್ಲಿ ಅನುಮಾನವಿತ್ತು.

ಆದರೆ ಜೇಮ್ಸ್ ತೆರೆಗೆ ಬರುವುದು ಖಚಿತ. ಮುಂದಿನ ವರ್ಷ ಮಾರ್ಚ್ ವೇಳೆಗೆ ಚಿತ್ರ ಹೊರಬರಲಿದೆ ಎನ್ನಲಾಗಿದೆ. ಹೀಗಾಗಿ ಕೊನೆಯ ಬಾರಿಗೆ ಪುನೀತ್ ರನ್ನು ಬೆಳ್ಳಿ ಪರದೆ ಮೇಲೆ ವೀಕ್ಷಿಸುವ ಅವಕಾಶ ಅಭಿಮಾನಿಗಳಿಗೆ ಸಿಗಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments