Webdunia - Bharat's app for daily news and videos

Install App

ಕಾಶ್ಮೀರದಲ್ಲಿ ಪವರ್ ಸ್ಟಾರ್ ಅಪ್ಪು ಜೇಮ್ಸ್ ಶೂಟಿಂಗ್

Webdunia
ಗುರುವಾರ, 18 ಫೆಬ್ರವರಿ 2021 (09:44 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯಿಸುತ್ತಿರುವ ‘ಜೇಮ್ಸ್’ ಸಿನಿಮಾದ ಮೂರನೇ ಹಂತದ ಚಿತ್ರೀಕರಣ ಕಾಶ್ಮೀರದಲ್ಲಿ ನಡೆಯಲಿದೆ.


ಇಂದಿನಿಂದ ಮೂರನೇ ಹಂತದ ಚಿತ್ರೀಕರಣ ಆರಂಭವಾಗಲಿದೆ. ಈಗಾಗಲೇ ಕರ್ನಾಟಕದ ಹಲವೆಡೆ ಎರಡು ಹಂತಗಳಲ್ಲಿ ಚಿತ್ರೀಕರಣ ನಡೆದಿದೆ. ಯುವರತ್ನ ಬಳಿಕ ಪುನೀತ್ ಅಭಿನಯಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ಇದಾಗಿದೆ. ಬಹದ್ದೂರ್ ಚೇತನ್ ನಿರ್ದೇಶಿಸುತ್ತಿರುವ ಸಿನಿಮಾದಲ್ಲಿ ಪುನೀತ್ ಗೆ ನಾಯಕಿಯಾಗಿ ಪ್ರಿಯಾ ಆನಂದ್ ಅಭಿನಯಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಕೊಟ್ಟ ಮಾತಿನಂತೆ ನಡೆದ ಸಿಎಂ ರೇವಂತ್ ರೆಡ್ಡಿ, ನಾಟು ನಾಟು ಖ್ಯಾತಿಯ ಗಾಯಕನಿಗೆ ₹1 ಕೋಟಿ ಘೋಷಣೆ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments