Webdunia - Bharat's app for daily news and videos

Install App

ದೀಪಾವಳಿಗೆ ಪಟಾಕಿ ಸಿಡಿಸಲು ಪುನೀತ್ ‘ಜೇಮ್ಸ್’ ರೆಡಿ!

Webdunia
ಭಾನುವಾರ, 26 ಸೆಪ್ಟಂಬರ್ 2021 (09:16 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ‘ಜೇಮ್ಸ್’ ಸಿನಿಮಾ ಕಡೆಯಿಂದ ಅಭಿಮಾನಿಗಳಿಗೆ ಭರ್ಜರಿ ಸುದ್ದಿ ಸಿಕ್ಕಿದೆ.


ಈ ಸಿನಿಮಾದ ಸ್ಯಾಟ್ ಲೈಟ್ ಹಕ್ಕು ದಾಖಲೆಯ ಮೊತ್ತಕ್ಕೆ ಸೇಲ್ ಆಗಿದೆ. ಚಿತ್ರದ ಸ್ಯಾಟ್ ಲೈಟ್ ಹಕ್ಕು ಬರೋಬ್ಬರಿ 15 ಕೋಟಿ ರೂ.ಗೆ ಸೇಲ್ ಆಗಿದೆ ಎಂಬ ಸುದ್ದಿ ಬಂದಿದೆ. ಈ ಚಿತ್ರದ ಪೋಸ್ಟರ್ ಬಿಟ್ಟರೆ ಇನ್ನೇನೂ ಬಿಡುಗಡೆಯಾಗಿಲ್ಲ. ಹಾಗಿದ್ದರೂ ಚಿತ್ರಕ್ಕೆ ಇಷ್ಟು ಬೇಡಿಕೆಯಿದೆ ಎಂದರೆ ಅದರ ಕ್ರೇಜ್ ಎಷ್ಟಿರಬಹುದು ಎಂದು ಅಂದಾಜಿಸಬಹುದು.

ಇನ್ನು, ಇದೇ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜೇಮ್ಸ್ ಚಿತ್ರದ ಟೀಸರ್ ಬಿಡುಗಡೆಯಾಗಲಿದ್ದು, ಅಭಿಮಾನಿಗಳಿಗೆ ಪಟಾಕಿ ಹಚ್ಚಿ ಸಂಭ್ರಮಿಸಲು ಕಾರಣ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಮುಖ ಹೇಗಿತ್ತೂ ಗೊತ್ತಾ, ವೈರಲ್ ಫೋಟೋ ಇಲ್ಲಿದೆ

ಜೈಲಲ್ಲೂ ದರ್ಶನ್‌ಗೆ ಡೆವಿಲ್ ಸಿನಿಮಾದ್ದೇ ಚಿಂತೆ

ವಿಶೇಷ ದಿನದಂದೇ ಮಗನಿಗೆ ನಾಮಕರಣ ಮಾಡಿದ ಸಿಂಹಪ್ರಿಯ ದಂಪತಿ

ಅಜಯ್ ರಾವ್ ವಿಚ್ಛೇದನಕ್ಕೆ ಕಾರಣ ಬಯಲು

ದರ್ಶನ್ ಅರೆಸ್ಟ್ ಆಗಿದ್ದಕ್ಕೆ ರಮ್ಯಾ ಅಚ್ಚರಿಯ ಹೇಳಿಕೆ

ಮುಂದಿನ ಸುದ್ದಿ
Show comments