Webdunia - Bharat's app for daily news and videos

Install App

ಖುಷಿ ಸಮಾಚಾರವೊಂದನ್ನು ಹಂಚಿಕೊಂಡ ಪುನೀತ್ ರಾಜಕುಮಾರ್

Webdunia
ಗುರುವಾರ, 5 ಮಾರ್ಚ್ 2020 (10:36 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ತಮ್ಮ ಹೋಂ ಬ್ಯಾನರ್ ನಲ್ಲಿ ನಿರ್ಮಿಸಿದ್ದ ಮೊದಲ ಸಿನಿಮಾ ಕವಲು ದಾರಿ. ಹೇಮಂತ್ ರಾವ್ ನಿರ್ದೇಶನದ ಈ ಸಿನಿಮಾ ಜನ ಮೆಚ್ಚುಗೆಗೆ ಪಾತ್ರವಾಗಿತ್ತು.


ಈ ಸಿನಿಮಾವೀಗ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಕನ್ನಡ ಸಿನಿಮಾ ಸ್ಪರ್ಧೆ ವಿಭಾಗದಲ್ಲಿ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಗೆದ್ದಿದೆ. ಈ ಖುಷಿಯ ವಿಚಾರವನ್ನು ಪುನೀತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕವಲು ದಾರಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ ರಾಜ್ಯಪಾಲ ವಜೂಬಾಯಿ ವಾಲಾ ಅವರಿಂದ ಪ್ರಶಸ್ತಿ ಸ್ವೀಕರಿಸಿದ್ದು ಇಡೀ ತಂಡದ ಸಾಧನೆಗೆ ಹೆಮ್ಮೆಯಾಗಿದೆ ಎಂದು ಪುನೀತ್ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Indian Idol 12 winner ಪವನ್‌ದೀಪ್ ರಾಜನ್ ಸ್ಥಿತಿ ನೋಡಕ್ಕಾಗಲ್ಲ

Sonu Nigam: ಸೋನು ನಿಗಂ ವಿವಾದ ಇಫೆಕ್ಟ್: ಇನ್ನು ಕನ್ನಡ ಹಾಡು ಕೇಳಿದ್ರೆ ಗಾಯಕರು ತಕ್ಷಣವೇ ಹಾಡಬೇಕು

Sonu Nigam: ನನ್ನ ಈ ವಯಸ್ಸಿನಲ್ಲಿ ನನ್ನ ಮಗನ ವಯಸ್ಸಿನವನು ಬೆದರಿಸಿದರೆ ಸುಮ್ಮನಿರಬೇಕೇ: ಕನ್ನಡ ವಿವಾದಕ್ಕೆ ಸೋನು ನಿಗಂ ಉತ್ತರ

Sonu Nigam: ಸೋನು ನಿಗಂಗೆ ಬಿಗ್ ಶಾಕ್ ಕೊಟ್ಟ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

Prakash Raj: ಪಾಕಿಸ್ತಾನ ನಟನ ಚಿತ್ರ ಬ್ಯಾನ್ ಮಾಡೋಕೆ ಅದೇನು ನೀಲಿಚಿತ್ರವಾ: ಕೇಂದ್ರದ ವಿರುದ್ಧ ಕಿಡಿ ಕಾರಿದ ಪ್ರಕಾಶ್ ರಾಜ್

ಮುಂದಿನ ಸುದ್ದಿ
Show comments