ಪುನೀತ್ ರಾಜ್ ಕುಮಾರ್ ‘ಕಿಸ್’ ಹಾಡಿಗೆ ಭರ್ಜರಿ ರೆಸ್ಪಾನ್ಸ್

Webdunia
ಭಾನುವಾರ, 28 ಜುಲೈ 2019 (09:04 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಪರೂಪಕ್ಕೊಮ್ಮೆ ಹಾಡುತ್ತಾರೆ. ಆದರೆ ಅವರು ಹಾಡಿದರೆ ಆ ಹಾಡು ಹಿಟ್ ಎಂದೇ ಅರ್ಥ.


ಈಗ ಎಪಿ ಅರ್ಜುನ್ ನಿರ್ದೇಶನದ ‘ಕಿಸ್’ ಸಿನಿಮಾದ ಬೆಟ್ಟೇಗೌಡ ವರ್ಸಸ್ ಚಿಕ್ಕಬೋರಮ್ಮ ಹಾಡೂ ಯೂ ಟ್ಯೂಬ್ ನಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಈ ಮಾಸ್ ಹಾಡು ಕೇಳಿ ಜನರು ಫಿದಾ ಆಗಿದ್ದಾರೆ.

ಈಗಾಗಲೇ ಯೂ ಟ್ಯೂಬ್ ನಲ್ಲಿ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದು ಹಿಟ್ ಲಿಸ್ಟ್ ಸೇರಿಕೊಂಡಿದೆ. ಇತ್ತೀಚೆಗಿನ ದಿನಗಳಲ್ಲಿ ಹಾಡುಗಳಿಂದಲೇ ಸಿನಿಮಾ ಹಿಟ್ ಆಗುತ್ತಿರುವುದೂ ಇದೆ. ಹೀಗಾಗಿ ಈ ಹಾಡು ಕೇಳಿಯೇ ಕಿಸ್ ಸಿನಿಮಾ ನೋಡಲು ಜನ ಥಿಯೇಟರ್ ಗೆ ಹೋದರೂ ಅಚ್ಚರಿಯಿಲ್ಲ. ‘ಜೊತೆ ಜೊತೆಯಲಿ’ ಧಾರವಾಹಿ ಖ್ಯಾತಿಯ ನಾಯಕ ವಿರಾಟ್ ಈ ಸಿನಿಮಾದಲ್ಲಿ ನಾಯಕರಾಗಿ ಅಭಿನಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ
Show comments