‘ಯುವರತ್ನ’ದಲ್ಲಿ ಪುನೀತ್ ರಾಜಕುಮಾರ್ ಎರಡನೇ ಅವತಾರ ಇಂದು ಅನಾವರಣ

Webdunia
ಬುಧವಾರ, 1 ಜನವರಿ 2020 (09:25 IST)
ಬೆಂಗಳೂರು: ಪುನೀತ್ ರಾಜಕುಮಾರ್ ಯುವರತ್ನ ಸಿನಿಮಾದ ಎರಡನೇ ಲುಕ್ ಇಂದು ಅನಾವರಣಗೊಳ್ಳಲಿದೆ. ಈ ಮೂಲಕ ಹೊಸ ವರ್ಷಕ್ಕೆ ಪುನೀತ್ ಅಭಿಮಾನಿಗಳಿಗೆ ಉಡುಗೊರೆ ನೀಡಲಾಗುತ್ತಿದೆ.


ಯುವರತ್ನ ಟೀಸರ್ ನಲ್ಲಿ ಪುನೀತ್ ರಗ್ಬಿ ಆಟಗಾರನಾಗಿ ಕಾಣಿಸಿಕೊಂಡಿದ್ದರು. ಪವರ್ ಸ್ಟಾರ್ ಅಪ್ಪು ರಗ್ಬಿ ಲುಕ್ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಈ ಸಿನಿಮಾದಲ್ಲಿ ಒಟ್ಟು ಎರಡು ವಿಭಿನ್ನ ರೀತಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈ ಪೈಕಿ ಈಗ ಎರಡನೇ ಲುಕ್ ಇಂದು ಬಹಿರಂಗವಾಗಲಿದೆ. ಇಂದು 10 ಗಂಟೆಗೆ ಹೊಸ ಲುಕ್ ಬಿಡುಗಡೆಯಾಗಲಿದೆ. ಸಂತೋಷ್ ಆನಂದ್ ರಾಮ್ ನಿರ್ದೇಶನದ ಈ ಸಿನಿಮಾ ಈ ವರ್ಷದ ಬಹುನಿರೀಕ್ಷಿತ ಚಿತ್ರವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಂಧನಕ್ಕೊಳಗಾದ ನೀಲಿ ತಾರೆ, ಓನ್ಲಿ ಫ್ಯಾನ್ಸ್ ಸ್ಟಾರ್ ಬೋನಿ, ಆರೋಪ ಸಾಬೀತಾದಲ್ಲಿ 15ವರ್ಷ ಜೈಲೂಟ

ಮಗುವಿನ ಆಗಮನದ ಖುಷಿಯಲ್ಲಿ ಪ್ಯಾಟೆ ಹುಡುಗಿ ಹಳ್ಳಿ ಲೈಫ್‌ನ ಸುಷ್ಮಾ ರಾಜ್‌

ರಿಷಬ್ ಕಾಲ ಮೇಲೆ ಮಲಗಿದ್ದು ದೈವವಲ್ಲ ಬದಲಾಗಿ ನರ್ತಕ, ಭಾರೀ ಟೀಕೆ

ಅಪ್ಪ ಇಲ್ಲದಿದ್ದರು, 90ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಧರ್ಮೇಂದ್ರ ಮಕ್ಕಳು

ದಿಲೀಪ್ ಪರ ತೀರ್ಪು ಹೊರಬೀಳುತ್ತಿದ್ದ ಹಾಗೇ ವಾವ್ಹ್‌ ಜಸ್ಟ್‌ ವಾವ್ಹ್‌ ಎಂದ ಗಾಯಕಿ

ಮುಂದಿನ ಸುದ್ದಿ
Show comments