Daily Horoscope
✕

ಪುನೀತ್ ರಾಜಕುಮಾರ್ ಬರ್ತ್ ಡೇ ದಿನವೇ ಅಭಿಮಾನಿಗಳಿಗೆ ಸಿಗಲಿದೆ ಈ ಎರಡು ಭರ್ಜರಿ ಗಿಫ್ಟ್

Webdunia
ಶನಿವಾರ, 7 ಮಾರ್ಚ್ 2020 (09:46 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಬರ್ತ್ ಡೇಗೆ ಇನ್ನು ಸರಿಯಾಗಿ ಹತ್ತು ದಿನ ಬಾಕಿಯಿವೆಯಷ್ಟೇ. ಅವರ ಬರ್ತ್ ಡೇಗೆ ಅಭಿಮಾನಿಗಳಿಗೆ ಈ ಬಾರಿ ರಸದೌತಣ ಸಿಗುವ ಸಾಧ್ಯತೆಯಿದೆ.


ಮಾರ್ಚ್‍ 17 ರಂದು ಪುನೀತ್ ಬರ್ತ್ ಡೇ ಇದ್ದು, ಅದೇ ದಿನ ಯುವರತ್ನ ಟೀಸರ್ ಮತ್ತು ಜೇಮ್ಸ್ ಎರಡನೇ ಪೋಸ್ಟರ್ ಬಿಡುಗಡೆಯಾಗುವ ಸಾಧ‍್ಯತೆಯಿದೆ ಎನ್ನಲಾಗಿದೆ.

ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಬಂದಿಲ್ಲ. ಆದರೆ ಪವರ್ ಸ್ಟಾರ್ ಹುಟ್ಟುಹಬ್ಬದಂದು ಈ ಎರಡೂ ಬಹುನಿರೀಕ್ಷಿತ ಚಿತ್ರತಂಡ ಅಭಿಮಾನಿಗಳಿಗೆ ನಿರಾಸೆ ಮಾಡದು ಎಂಬುದಂತೂ ಗ್ಯಾರಂಟಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments