Daily Horoscope
✕

ನಾಮಫಲಕಕ್ಕೆ ವೈಟ್ ವಾಶ್: ಪುನೀತ್ ರಾಜ್ ಕುಮಾರ್ ಗೆ ಅವಮಾನ

Webdunia
ಶನಿವಾರ, 25 ಡಿಸೆಂಬರ್ 2021 (05:04 IST)
ಶಿವಮೊಗ್ಗ: ಇತ್ತೀಚೆಗೆ ನಿಧನರಾಗಿದ್ದ ನಟ ಪುನೀತ್ ರಾಜ್ ಕುಮಾರ್ ಗೌರವಾರ್ಥ ಶಿವಮೊಗ್ಗದ ಕುಕ್ಕಳಲೆ ಗ್ರಾಮದ ರಸ್ತೆಯೊಂದಕ್ಕೆ ಅವರ ಹೆಸರಿಡಲಾಗಿತ್ತು.

ರಸ್ತೆ ಬದಿಯಲ್ಲಿ ಪುನೀತ್ ಹೆಸರಿನ ನಾಮಫಲಕ ಸ್ಥಾಪಿಸಲಾಗಿತ್ತು. ಆದರೆ ಇದೀಗ ಯಾರೋ ಕಿಡಿಗೇಡಿಗಳು ಅವರ ಹೆಸರಿನ ಮೇಲೆ ವೈಟ್ ವಾಶ‍್ ಮಾಡಿ ಅಗಲಿದ ನಟನಿಗೆ ಅವಮಾನ ಮಾಡಿದ್ದಾರೆ.

ಪುನೀತ್ ನಿಧನರಾದ ಬಳಿಕ ಅವರ ಸಾಮಾಜಿಕ ಕಾರ್ಯ ನೆನೆದು ಹಲವು ರಸ್ತೆಗಳು, ಪಾರ್ಕ್ ಗಳಿಗೆ ಹೆಸರಿಟ್ಟು ಗೌರವ ಸೂಚಿಸಲಾಗಿತ್ತು. ಆದರೆ ಇದೀಗ ಯಾರೋ ಕಿಡಿಗೇಡಿಗಳು ಈ ಕೃತ್ಯವೆಸಗಿದ್ದು, ಪುನೀತ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments