Select Your Language

Notifications

webdunia
webdunia
webdunia
webdunia

ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಬೆಂಗಳೂರು , ಶುಕ್ರವಾರ, 29 ಅಕ್ಟೋಬರ್ 2021 (14:46 IST)
ಬೆಂಗಳೂರು: ಬಾರದ ಲೋಕಕ್ಕೆ ತೆರಳಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ.

ಲಕ್ಷಾಂತರ ಅಭಿಮಾನಿಗಳಿಗೆ ಆರಧ್ಯ ದೈವವಾಗಿದ್ದ ಪುನೀತ್ ಇಷ್ಟು ಸಣ್ಣ ವಯಸ್ಸಿನಲ್ಲಿ ಇಹಲೋಕ ತ್ಯಜಿಸುತ್ತಾರೆಂದರೆ ಯಾರಿಗೂ ನಂಬಲಾಗುತ್ತಿಲ್ಲ. ಹೀಗಾಗಿ ಈ ಆಘಾತ ತಡೆಯಲಾಗದೇ ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ.

ತಮ್ಮ ನೆಚ್ಚಿನ ನಟನನ್ನು ಕೊನೆಯ ಬಾರಿಗೊಮ್ಮೆ ನೋಡಬೇಕೆಂದು ಬಯಸುತ್ತಿರುವ ಅಭಿಮಾನಿಗಳಿಗೆ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಾವಿನಲ್ಲೂ ಸಾರ್ಥಕತೆ: ನೇತ್ರದಾನ ಮಾಡಿದ ಪುನೀತ್ ರಾಜ್ ಕುಮಾರ್