ನಯಾ ಪೈಸೆ ಪಡೆಯದೇ ಬಿಎಂಟಿಸಿ ಬ್ರಾಂಡ್ ಅಂಬಾಸಿಡರ್ ಆಗಲಿದ್ದಾರೆ ಪುನೀತ್ ರಾಜ್ ಕುಮಾರ್

Webdunia
ಶನಿವಾರ, 14 ಡಿಸೆಂಬರ್ 2019 (08:52 IST)
ಬೆಂಗಳೂರು: ಒಳ್ಳೆಯ ಕೆಲಸಕ್ಕೆ ತಾವು ಸದಾ ಮುಂದು ಎಂಬುದನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತೆ ನಿರೂಪಿಸಿದ್ದಾರೆ.


ಬೆಂಗಳೂರಿನ ಜನತೆಗೆ ಮುಖ್ಯ ಸಾರಿಗೆ ಸಂಸ್ಥೆಯಾಗಿರುವ ಬಿಎಂಟಿಸಿಗೆ ಪುನೀತ್ ರಾಜ್ ಕುಮಾರ್ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಿದ್ದಾರೆ. ಆದರೆ ಇದಕ್ಕಾಗಿ ಪುನೀತ್ ನಯಾ ಪೈಸೆ ಸಂಭಾವನೆ ಪಡೆಯುತ್ತಿಲ್ಲ ಎನ್ನುವುದು ವಿಶೇಷ.

ಸಾಮಾನ್ಯ ಜನರಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸುವ ಬಿಎಂಟಿಸಿಯ ನೂತನ ಬಸ್ ಲೈನ್ ಬಗ್ಗೆ ಪುನೀತ್ ಉಚಿತವಾಗಿ ಪ್ರಚಾರ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೇಮಾ ಮಾಲಿನಿ ಚುನಾವಣೆಗೆ ನಿಂತಿದ್ದಾಗ ಧರ್ಮೇಂದ್ರರಿಂದ ಕರೆ ಬಂದಿತ್ತು: ಅಮಿತ್ ಶಾ ನೆನಪು

ದರ್ಶನ್ ರಾಜಕೀಯ ಎಂಟ್ರಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಹೋದರ ದಿನಕರ್‌

ದರ್ಶನ್ ಡೆವಿಲ್ ಮೂವಿ ರಿಲೀಸ್: ಪತಿ ಮಾಡಬೇಕಾದ ಕೆಲಸವನ್ನು ಮಗನ ಜೊತೆ ಮಾಡಿದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

ಮುಂದಿನ ಸುದ್ದಿ
Show comments