Webdunia - Bharat's app for daily news and videos

Install App

ಪುಟಾಣಿಗಳೊಂದಿಗೆ ನೃತ್ಯ ಮಾಡಿದ ಪುನೀತ್ ರಾಜಕುಮಾರ್

Webdunia
ಬುಧವಾರ, 3 ಫೆಬ್ರವರಿ 2021 (10:47 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ತಮ್ಮ ಅಭಿಮಾನಿಗಳನ್ನು ಯಾವತ್ತೂ ನಿರಾಸೆ ಮಾಡಲ್ಲ. ಅದರಲ್ಲೂ ಪುಟಾಣಿ ಅಭಿಮಾನಿಗಳಿಗಂತೂ ಅವರು ಅಚ್ಚು ಮೆಚ್ಚಿನ ಸ್ಟಾರ್.


ಇಂತಿಪ್ಪ ಪವರ್ ಸ್ಟಾರ್ ತಮ್ಮನ್ನು ಭೇಟಿ ಮಾಡಲು ಬಂದ ಮಕ್ಕಳ ಗುಂಪಿನೊಂದಿಗೆ ತಾವೂ ಮಗುವಾಗಿ ಡ್ಯಾನ್ಸ್ ಮಾಡಿದ್ದಾರೆ. ಯುವರತ್ನ ಸಿನಿಮಾದ ಹಿಟ್ ಹಾಡು ‘ಪವರ್ ಆಫ್ ಯೂಥ್’ ಹಾಡನ್ನು ತಾವೇ ಬಾಯಲ್ಲಿ ಗುನುಗುತ್ತಾ ಆ ಹಾಡಿನ ಸಿಗ್ನೇಚರ್ ಸ್ಟೆಪ್ ಹಾಕಿದ ಅಪ್ಪು ಬಳಿಕ ಹೈಫೈ ಕೊಟ್ಟು ಅವರೊಂದಿಗೆ ಫೋಟೋ ತೆಗೆಸಿಕೊಂಡು ಖುಷಿಕೊಟ್ಟಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Toxic Cinema ನೋಡಿದ ಬಳಿಕ ಟಿಕೆಟ್ ಹಣ ಮರುಪಾವತಿಸುವಂತೆ ಬೇಡಿಕೆಯಿಟ್ಟ ಯುವಕರ ಗುಂಪು, Video

ಹುಟ್ಟಹಬ್ಬಕ್ಕೂ ಮುನ್ನ ಅಭಿಮಾನಿಗಳಿಗೆ ಕಿಚ್ಚ ಮಹತ್ವದ ಸಂದೇಶ: ಮುಂದಿನ ಬೇಟೆಗೆ ರೆಡಿ ಎಂದ ಸುದೀಪ್‌

ಟಾಕ್ಸಿಕ್ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು, ಭಾರೀ ನಿರೀಕ್ಷೆಯ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು: ನಿಜಕ್ಕೂ ಶಾಕಿಂಗ್

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಮುಂದಿನ ಸುದ್ದಿ
Show comments