Webdunia - Bharat's app for daily news and videos

Install App

ತಂದೆಯ 11 ನೇ ದಿನದ ಕಾರ್ಯದ ನಡುವೆ ಪರೀಕ್ಷೆ ಬರೆಯಲು ಸಿದ್ಧಳಾದ ಪುನೀತ್ ಪುತ್ರಿ ವಂದಿತಾ

Webdunia
ಸೋಮವಾರ, 8 ನವೆಂಬರ್ 2021 (09:51 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪುತ್ರಿ ಕಿರಿಯ ಪುತ್ರಿ ಅಪ್ಪನ ಅಗಲುವಿಕೆಯ ನೋವಿನಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದಾಳೆ.

ಪುನೀತ್ ಪುತ್ರಿ ವಂದಿತಾ ಇದೀಗ 10 ನೇ ತರಗತಿ ವಿದ್ಯಾರ್ಥಿನಿ. ಇಂದಿನಿಂದ ಆಕೆಗೆ ಪೂರ್ವತಯರಿ ಪರೀಕ್ಷೆಯಿದೆ.  ಅಪ್ಪನ ಅಗಲುವಿಕೆ ನೋವಿನಲ್ಲೂ ವಂದಿತಾ ಪರೀಕ್ಷೆ ಬರೆಯಲು ತೀರ್ಮಾನಿಸಿದ್ದಾಳೆ.

ಪುನೀತ್ ಮೊದಲ ಪುತ್ರಿ ಧೃತಿ ವಿದೇಶದಲ್ಲಿ ಸ್ಕಾಲರ್ ಶಿಪ್ ಪಡೆದು ಓದುತ್ತಿದ್ದರೆ, ದ್ವಿತೀಯ ಪುತ್ರಿಯೂ ಐಸಿಎಸ್ ಇ ಸಿಲಬಸ್ ನಲ್ಲಿ ಓದುತ್ತಿದ್ದಾಳೆ. ವಂದಿತಾ ಪರೀಕ್ಷೆ ಬರೆಯಲು ಅನುವಾಗುವಂತೆ ಬೇಗನೇ ಪೂಜಾ ಕಾರ್ಯಗಳನ್ನು ಮುಗಿಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಜ್‌ಕುಮಾರ್‌, ಪುನೀತ್ ಹಾದಿಯಲ್ಲೇ ನಡೆದ ಸರೋಜಾ ದೇವಿ, ಸಾವಿನಲ್ಲೂ ಸಾರ್ಥಕತೆ ಮೆರೆದ ಹಿರಿಯ ನಟಿ

ವಿವಾಹದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ಕಪ್ಪು ಸುಂದರಿ ಸ್ಯಾನ್ ರೆಚಲ್‌, ಸಾವಿನ ಸುತ್ತಾ ಹಲವು ಅನುಮಾನ

ಬಿ ಸರೋಜಾದೇವಿ ಕೊನೆಯ ಕ್ಷಣದಲ್ಲಿ ಏನಾಯ್ತು ಇಲ್ಲಿದೆ ವಿವರ

ಹಿಂದೂ ದೇವರ ಮೇಲೆ ಉಚ್ಚೆ, ಕಕ್ಕ ಮಾಡ್ತೀನಿ ಎಂದವನ ಸ್ನೇಹ ಬೇಕಾ: ಯೋಗರಾಜ್ ಭಟ್ ಟ್ರೋಲ್

ಹಿರಿಯ ನಟಿ ಬಿ ಸರೋಜಾ ದೇವಿ ಇನ್ನಿಲ್ಲ

ಮುಂದಿನ ಸುದ್ದಿ
Show comments