ಪುನೀತ್ ಬಾನದಾರಿಯಲ್ಲಿ ಕಾರ್ಯಕ್ರಮ ಇಂದು: ಡಾ.ರಾಜ್ ಕುಟುಂಬ ಭಾಗಿ

Webdunia
ಮಂಗಳವಾರ, 7 ಫೆಬ್ರವರಿ 2023 (08:50 IST)
Photo Courtesy: Twitter
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೌರವಾರ್ಥ ಇಂದು ಬಾನದಾರಿಯಲ್ಲಿ ಪುನೀತ್ ಪಯಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನ ಪದ್ಮನಾಭನಗರದ ವಾಜಪೇಯಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಡಾ.ರಾಜ್ ಕುಟುಂಬ ವರ್ಗದವರು ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಾವಿರಾರು ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಿದೆ.

ಇದೇ ವೇಳೆ ಬೆಂಗಳೂರಿನ ಹೊರವರ್ತುಲ ರಸ್ತೆಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ತೀರ್ಮಾನಿಸಲಾಗಿದೆ. ನಾಯಂಡಹಳ್ಳಿ ಜಂಕ್ಷನ್ ನಿಂದ ಸಿಟಿ ಮಾಲ್ ಜಂಕ್ಷನ್ ವರೆಗಿನ 12 ಕಿ.ಮೀ. ರಸ್ತೆಗೆ ಪುನೀತ್ ಹೆಸರಿಡಲಾಗುತ್ತಿದೆ. ಈ ಮೂಲಕ ಪುನೀತ್ ಗೆ ಗೌರವ ಸಮರ್ಪಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾರಣಾಂತರಗಳಿಂದ ವಿಳಂಬವಾಗಿದ್ದ ಉಪೇಂದ್ರ, ರಮ್ಯಾ ನಟನೆಯ ರಕ್ತ ಕಾಶ್ಮೀರ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಮನೆ ಕೆಲಸದಾಕೆ ಮೇಲೆ ನಿರಂತರ ಅತ್ಯಾಚಾರ, ಧುರಂಧರ್‌ನಲ್ಲಿ ನಟಿಸಿದ್ದ ನದೀಮ್ ಖಾನ್ ಅರೆಸ್ಟ್‌

ಸದ್ದಿಲ್ಲದೆ ಎಂಗೇಜ್‌ ಆದ ನಟಿ ಸಂಜನಾ ಬುರ್ಲಿ, ಹುಡುಗ ಯಾರು ಗೊತ್ತಾ

ಬಾಲಿವುಡ್‌ ತಾರೆ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪತ್ನಿ ಹೇಮಾಮಾಲಿನಿ ಪ್ರತಿಕ್ರಿಯೆ ಹೀಗಿತ್ತು

ಮಾನೆ ವಿರುದ್ಧ ಸಿಡಿದೆದ್ದ ಪಲಾಶ್ ಮುಚ್ಛಲ್: ಸ್ಮೃತಿ ಮಂದಾನ ಮಾಜಿ ಪ್ರಿಯಕರ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments