Daily Horoscope

ನೇತ್ರ ಶಿಬಿರಕ್ಕೆ ನೆರವಾದ ಪುನೀತ್ ರಾಜ್ ಕುಮಾರ್

Webdunia
ಸೋಮವಾರ, 2 ಸೆಪ್ಟಂಬರ್ 2019 (07:55 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಗಾಗ ಕಷ್ಟದಲ್ಲಿರುವ ಅಭಿಮಾನಿಗಳಿಗೆ ನೆರವಾಗುವ ಮೂಲಕ ಸುದ್ದಿಯಾಗುತ್ತಾರೆ. ಇದೀಗ ಪುನೀತ್ ಮತ್ತೆ ತಮ್ಮ ಸಹೃದಯವನ್ನು ತೋರ್ಪಡಿಸಿದ್ದಾರೆ.


ವರ ನಟ ಡಾ. ರಾಜ್ ಕುಟುಂಬ ನೇತ್ರದಾನ ವಿಚಾರದಲ್ಲಿ ಮೊದಲಿನಿಂದಲೂ ಹೆಚ್ಚು ಸಾಮಾಜಿಕ ಕಳಕಳಿ ಹೊಂದಿದ್ದವರು. ಡಾ. ರಾಜ್ ತಮ್ಮ ನೇತ್ರದಾನ ಮಾಡಿ ಅದೆಷ್ಟೋ ಅಭಿಮಾನಿಗಳಿಗೆ ಸ್ಪೂರ್ತಿಯಾದವರು.

ಇದೀಗ ಅವರ ಹಾದಿಯಲ್ಲೇ ನಡೆಯುತ್ತಿರುವ ಅಣ್ಣಾವ್ರ ಮಕ್ಕಳ ಪೈಕಿ ಪುನೀತ್ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಉಚಿತ ಕಣ್ಣಿನ ತಪಾಸಣೆ ಶಿಬಿರದಲ್ಲಿ 1000 ಮಂದಿನ ಕಣ್ಣು ತಪಾಸಣೆಯ ಸ್ಪಾನ್ಸರ್ ಶಿಪ್ ನೀಡುವ ಮೂಲಕ ನೆರವಾಗಿದ್ದಾರೆ. ಆ ಮೂಲಕ ಎಷ್ಟೋ ಜನ ಬಡವರಿಗೆ ನೆರವಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಅಕುಲ್ ಬಾಲಾಜಿ ಆಂಕರ್ ಮಾಡುತ್ತಿರಬೇಕಾದರೆ ಬಾಟಲಿ ಎಸೆದ ತೆಲುಗು ನಟ ರಾಣಾ: Video

BBK13: ನಾಲಾಯಕ್ ನನ್ ಮಕ್ಳು, ಬಳೆ ತೊಟ್ಕೊಂಡು ಕೂರಿ ಎಂದ ಕಿರಣ್ ಶಾಸ್ತ್ರಿ: ಎಲ್ಲೆ ಮೀರುತ್ತಿದ್ದಾರಾ ಕಾಮನ್ ಸ್ಪರ್ಧಿಗಳು video

BBK13: ದೊಡ್ಮನೆಗೆ ಫ್ಲೈಟ್ ತಂಡ ಬಂದ ಮೇಲೆ ಸೈಲೆಂಟ್ ಆದರಾ ಗಗನ್, ತಾಂಡವ್

ಮುಂದಿನ ಸುದ್ದಿ
Show comments