Daily Horoscope

ಸಿನಿಮಾ ಕಾರ್ಮಿಕರಿಗೆ ನೆರವಾದ ಪುನೀತ್ ರಾಜಕುಮಾರ್

Webdunia
ಭಾನುವಾರ, 6 ಜೂನ್ 2021 (09:13 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಕೊರೋನಾದಿಂದಾಗಿ ಸಂಕಷ್ಟದಲ್ಲಿರುವ ಸಿನಿಮಾ ಕಾರ್ಮಿಕರ ನೆರವಿಗೆ ಭಾರೀ ಮೊತ್ತದ ದೇಣಿಗೆ ನೀಡಿದ್ದಾರೆ.


ಕೊರೋನಾದಿಂದಾಗಿ ಶೂಟಿಂಗ್ ಇಲ್ಲದೇ ಸಂಕಷ್ಟದಲ್ಲಿರುವ ಕಾರ್ಮಿಕ ವರ್ಗಕ್ಕೆ ಧನ ಸಹಾಯ ನೀಡಲು ಪುನೀತ್  ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ರೂ.ಗಳ ನೆರವು ನೀಡಿದ್ದಾರೆ. ಇದು ಕಾರ್ಮಿಕರ ಖಾತೆಗೆ ಧನ ಸಹಾಯ ಮಾಡಲು ನೆರವಾಗಲಿದೆ.

ಈಗಾಗಲೇ ರಾಕಿಂಗ್ ಸ್ಟಾರ್ ಯಶ್, ರಿಯಲ್ ಸ್ಟಾರ್ ಉಪೇಂದ್ರ ಕಾರ್ಮಿಕರು, ಕಲಾವಿದರಿಗೆ ನೆರವಾಗುತ್ತಿದ್ದಾರೆ. ಇದೀಗ ಪುನೀತ್ ರಾಜಕುಮಾರ್ ಸರದಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments