Daily Horoscope
✕

ಪವರ್ ಸ್ಟಾರ್ ಪುನೀತ್ ಮೇಲಿನ ಅಭಿಮಾನದಿಂದ ತವರಿನ ಮಂದಿ ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 20 ನವೆಂಬರ್ 2021 (10:35 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕವಾಗಿ ನಿಧನರಾಗಿ ಇಡೀ ಚಿತ್ರರಂಗವನ್ನು ಮಾತ್ರವಲ್ಲ, ಕರುನಾಡಿನ ಜನರನ್ನೇ ಆಘಾತಕ್ಕೀಡು ಮಾಡಿದ್ದಾರೆ.

ತಮ್ಮ ಸಾವಿನಲ್ಲೂ ನೇತ್ರದಾನ ಮಾಡಿ ಹಲವರಿಗೆ ಪ್ರೇರಣೆಯಾಗಿರುವ ಅಪ್ಪು ಇದೀಗ ಹಲವು ಸಾಮಾಜಿಕ ಕಾರ್ಯಗಳಿಗೆ ಪ್ರೇರಣೆಯಾಗಿದ್ದಾರೆ.

ಡಾ.ರಾಜ್ ಕುಟುಂಬದ ತವರು ಹೊಸಪೇಟೆಯಲ್ಲಿ ಒಂದೇ ದಿನ 1800 ಕ್ಕೂ ಹೆಚ್ಚು ಮಂದಿ ನೇತ್ರದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ. ಅಲ್ಲದೆ, 300 ಕ್ಕೂ ಹೆಚ್ಚು ಜನ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದ್ದಾರೆ. ಆ ಮೂಲಕ ತಮ್ಮೂರ ಹುಡುಗನ ಮೇಲಿನ ಅಭಿಮಾನವನ್ನು ವಿಶಿಷ್ಟವಾಗಿ ತೋರಿಸಿಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments