ಭಾರತ-ಶ್ರೀಲಂಕಾ ಟೆಸ್ಟ್ ವೇಳೆ ಪುನೀತ್ ರಾಜ್ ಕುಮಾರ್ ಗೆ ಗೌರವ

Webdunia
ಭಾನುವಾರ, 13 ಮಾರ್ಚ್ 2022 (08:40 IST)
ಬೆಂಗಳೂರು: ಭಾರತ ಮತ್ತು ಶ್ರೀಲಂಕಾ ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಹಗಲು ರಾತ್ರಿ ಟೆಸ್ಟ್ ಪಂದ್ಯದ ಮೊದಲ ದಿನವಾದ ನಿನ್ನೆ ಅಗಲಿದ ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಗೆ ಗೌರವ ಸಲ್ಲಿಸಲಾಯಿತು.

ಬ್ರೇಕ್ ವೇಳೆ ಪುನೀತ್ ರಾಜ್ ಕುಮಾರ್ ನಟಿಸಿದ್ದ ರಾಜಕುಮಾರ ಸಿನಿಮಾದ ‘ಬೊಂಬೆ ಹೇಳುತೈತೆ’ ಹಾಡನ್ನು ಕ್ರೀಡಾಂಗಣದಲ್ಲಿ ಪ್ಲೇ ಮಾಡಲಾಯಿತು. ಈ ವೇಳೆ ಅಲ್ಲಿ ನೆರೆದಿದ್ದ ಪ್ರೇಕ್ಷಕರು ಮೊಬೈಲ್ ಟಾರ್ಚ್ ಬೆಳಗಿಸಿ ಎದ್ದು ನಿಂತು ಪುನೀತ್ ಗೆ ಗೌರವ ಸಲ್ಲಿಸಿದರು.

ಇದಕ್ಕೂ ಮೊದಲು ಅಂಗವಿಕಲ ಅಭಿಮಾನಿಯೊಬ್ಬ ಅಪ್ಪು ಫೋಟೋ ಹಿಡಿದು ಮೈದಾನದಲ್ಲಿ ಪಂದ್ಯ ವೀಕ್ಷಿಸಿದ ಫೋಟೋ ವೈರಲ್ ಆಗಿತ್ತು. ಈ ಅಭಿಮಾನಿಯೊಂದಿಗೆ ಪಂದ್ಯ ವೀಕ್ಷಿಸಲು ಬಂದಿದ್ದ ಕಿಚ್ಚ ಸುದೀಪ್ ಪೋಸ್ ಕೊಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ಮುಂದಿನ ಸುದ್ದಿ
Show comments