Select Your Language

Notifications

webdunia
webdunia
webdunia
webdunia

ಫಿಲಂ ಫೇರ್ ಅವಾರ್ಡ್ಸ್: ಪುನೀತ್ ಗೆ ಜೀವಮಾನ ಸಾಧನೆ ಪ್ರಶಸ್ತಿ

ಫಿಲಂ ಫೇರ್ ಅವಾರ್ಡ್
ಬೆಂಗಳೂರು , ಸೋಮವಾರ, 10 ಅಕ್ಟೋಬರ್ 2022 (09:20 IST)
ಬೆಂಗಳೂರು: ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ನಡೆದ 67 ನೇ ಫಿಲಂ ಫೇರ್ ಅವಾರ್ಡ್ ಸಮಾರಂಭದಲ್ಲಿ ಸಿನಿಮಾ ತಾರೆಯರು ಪ್ರಶಸ್ತಿ ಪಡೆದು ಸಂಭ್ರಮಿಸಿದ್ದಾರೆ.

ಇತ್ತೀಚೆಗೆ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇನ್ನು ಬಡವ ರಾಸ್ಕಲ್ ಸಿನಿಮಾದ ಅಭಿನಯಕ್ಕಾಗಿ ಡಾಲಿ ಧನಂಜಯ್ ಗೆ ಅತ್ಯುತ್ತಮ ನಟ, ಆಕ್ಟ್ 1978 ಚಿತ್ರದ ಅಭಿನಯಕ್ಕಾಗಿ ಯಜ್ಞಾ ಶೆಟ್ಟಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ಗರುಡಗಮನ ಸಿನಿಮಾದ ನಿರ್ದೇಶನಕ್ಕಾಗಿ ರಾಜ್ ಬಿ. ಶೆಟ್ಟಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ನೀಡಲಾಗಿದೆ.

ವರ್ಣರಂಜಿತ ಕಾರ್ಯಕ್ರಮದಲ್ಲಿ ಟಾಲಿವುಡ್, ಸ್ಯಾಂಡಲ್ ವುಡ್ ನಟರು ಪ್ರಶಸ್ತಿ ಸ್ವೀಕರಿಸಿದರು.

-Edited by Rajesh Patil

Share this Story:

Follow Webdunia kannada

ಮುಂದಿನ ಸುದ್ದಿ

ಮದುವೆಯಾದ ನಾಲ್ಕೇ ತಿಂಗಳಿಗೆ ಅವಳಿ ಮಕ್ಕಳ ಪೋಷಕರಾದ ನಯನತಾರಾ-ವಿಘ್ನೇಶ್