Webdunia - Bharat's app for daily news and videos

Install App

ಪುನೀತ್ ರಾಜ್ ಕುಮಾರ್ ಗೆ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಪ್ರದರ್ಶನ ವೇಳೆ ಗೌರವ

Webdunia
ಶನಿವಾರ, 22 ಜುಲೈ 2023 (09:06 IST)
Photo Courtesy: Twitter
ಬೆಂಗಳೂರು: ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಎಂಬ ಹೊಸಬರ ಸಿನಿಮಾ ಮೊದಲ ದಿನವೇ ಹೌಸ್ ಫುಲ್ ಪ್ರದರ್ಶನಗೊಂಡು ಭಾರೀ ಸದ್ದು ಮಾಡುತ್ತಿದೆ.

ಈ ಸಿನಿಮಾದ ಮೊದಲ ಪೋಸ್ಟರ್ ನ್ನು ಪುನೀತ್ ರಾಜ್ ಕುಮಾರ್ ಬಿಡುಗಡೆ ಮಾಡಿದ್ದರು. ದೇವಾಲಯಕ್ಕೆ ತೆರಳಿ ಹೊಸಬರ ಈ ಸಿನಿಮಾಕ್ಕೆ ಯಶಸ್ಸು ಸಿಗಲಿ ಎಂದು ಪೂಜೆ ಕೂಡಾ ಮಾಡಿದ್ದರಂತೆ.

ಇದೀಗ ಚಿತ್ರತಂಡವೂ ಬಿಡುಗಡೆ ಸಂದರ್ಭದಲ್ಲಿ ಚಿತ್ರತಂಡ ನಗುವಿನ ಪರಮಾತ್ಮನನ್ನು ಸ್ಮರಿಸಿಕೊಂಡಿದೆ. ಬೆಂಗಳೂರಿನ ವೀರೇಶ್ ಥಿಯೇಟರ್ ನಲ್ಲಂತೂ ಪುನೀತ್ ಹೆಸರಿನಲ್ಲಿ ಆಸನವೊಂದನ್ನು ಮೀಸಲಾಗಿಡಲಾಗಿದೆ. ಈ ಮೂಲಕ ಪುನೀತ್ ಗೆ ಗೌರವ ಸಲ್ಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments