Daily Horoscope
✕

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಗೌರವ ಡಾಕ್ಟರೇಟ್

Webdunia
ಭಾನುವಾರ, 13 ಮಾರ್ಚ್ 2022 (16:26 IST)
ಬೆಂಗಳೂರು: ಪವರ್  ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಮೈಸೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಲಭಿಸಿದೆ.

ಸಿನಿಮಾ ಮತ್ತು ಸಾಮಾಜಿಕ ಕ್ಷೇತ್ರದಲ್ಲಿನ ಸಾಧನೆ ಪರಿಗಣಿಸಿ ಅವರಿಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ. ಪುನೀತ್ ಜನ್ಮದಿನಕ್ಕೆ ವಾರಕ್ಕೆ ಮೊದಲು ಈ ಗೌರವ ಲಭಿಸಿರುವುದು ಅಭಿಮಾನಿಗಳಿಗೆ ಖುಷಿ ತಂದಿದೆ.

ಇದೇ ತಿಂಗಳು 22 ರಂದು ನಡೆಯಲಿರುವ ವಿವಿಯ 102 ನೇ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಇದಕ್ಕಾಗಿ ಈಗಾಗಲೇ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಾನೆಲ್ ನವರೇ ಹೇಳಿದ್ದಕ್ಕೆ ಅಂಥಾ ಬಟ್ಟೆ ಹಾಕಿದ್ದೆ: ಬಿಗ್ ಬಾಸ್ ನಿಂದ ಹೊರ ಬಂದ ಕುಮಾರಿ ಹೇಳಿಕೆ ಈಗ ವೈರಲ್ Video

BBK13: ಕಿಚ್ಚ ಸುದೀಪ್ ಹೇಳಿದ್ದು ನಿಜವಾಯ್ತು ಈ ವಾರ ಸ್ನೇಹಿತರ ನಡುವೆಯೇ ಧಗ ಧಗ

ದರ್ಶನ್ ಬೆನ್ನುನೋವು ಮತ್ತೆ ತೀವ್ರ: ಪರಪ್ಪನ ಅಗ್ರಹಾರ ಜೈಲಾಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಆರಂಭ

ಗಂಡನಿಗಾಗಿ ಕೂದಲು ಬೋಳಿಸಿದ್ರು, ಚಪ್ಪಲಿ ಕೈಯಲ್ಲಿ ಹಿಡಿದಿದ್ರು.. ಪವನ್ ಕಲ್ಯಾಣ್, ಪತ್ನಿ ವಿಚ್ಛದನ: ಹಳೇ ವಿಡಿಯೋ ವೈರಲ್

BBK13: ಮಂಜನಿಗೆ ಸಿಕ್ಕ ನ್ಯಾಯ ಬೇರೆಯವರಿಗೆ ಯಾಕಿಲ್ಲ: ಬಿಗ್ ಬಾಸ್ ವಿರುದ್ಧ ಪ್ರೇಕ್ಷಕರ ಆಕ್ರೋಶ

ಮುಂದಿನ ಸುದ್ದಿ
Show comments