Webdunia - Bharat's app for daily news and videos

Install App

ಡ್ರಗ್ಸ್ ಮುಕ್ತ ಅಭಿಯಾನಕ್ಕೆ ಪವರ್ ಸ್ಟಾರ್ ಪುನೀತ್ ಸಾಥ್

Webdunia
ಭಾನುವಾರ, 27 ಜೂನ್ 2021 (10:24 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪೊಲೀಸ್ ಇಲಾಖೆ ಸಹಯೋಗದಲ್ಲಿ ಡ್ರಗ್ಸ್ ಮುಕ್ತ ಸಮಾಜ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.


ಸಾಮಾಜಿಕ ಜಾಲತಾಣದಲ್ಲಿ ಸಂದೇಶ ನೀಡಿರುವ ಪುನೀತ್ ರಾಜ್ ಕುಮಾರ್, ಎಲ್ಲರೂ ಡ್ರಗ್ಸ್ ಗೆ ನೋ ಹೇಳಿ. ಮಾದಕ ವಸ್ತುಗಳು ನಮ್ಮ ಸಮಾಜಕ್ಕೆ ದೊಡ್ಡ ಕಂಟಕ. ಇದಕ್ಕೆ ಯಾರು ಬೇಕಾದರೂ ಬಲಿಯಾಗಬಹುದು. ಬಲಿಯಾಗದೇ ಇರಬೇಕಾದರೆ ನಾವೆಲ್ಲಾ ಪೊಲೀಸರ ಜೊತೆ ಕೈ ಜೋಡಿಸಬೇಕು. ಮಾದಕ ವಸ್ತುಗಳಿಗೆ ನೋ ಹೇಳೋಣ.  ಜೀವನ ತುಂಬಾ ಅಮೂಲ್ಯವಾದುದು ಅದನ್ನು ರಕ್ಷಿಸೋಣ ಎಂದು ಪುನೀತ್ ಕರೆ ಕೊಟ್ಟಿದ್ದಾರೆ.

ಇತ್ತೀಚೆಗೆ ಕೊರೋನಾ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲೂ ಪುನೀತ್ ಭಾಗಿಯಾಗಿದ್ದರು. ಇದೀಗ ಮಾದಕ ವಸ್ತುಗಳ ಕುರಿತಾಗಿ ಜಾಗೃತಿ ಮೂಡಿಸಲು ಕೈ ಜೋಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮನುಷ್ಯರು ಬಣ್ಣ ಬದಲಾಯಿಸಿದರೇನು.. ದರ್ಶನ್ ಗೆ ಟಾಂಗ್ ಕೊಟ್ಟರಾ ಪವಿತ್ರಾ ಗೌಡ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ಮುಂದಿನ ಸುದ್ದಿ