Webdunia - Bharat's app for daily news and videos

Install App

ಪುನೀತ್ ನಿವಾಸದಲ್ಲಿ ಕಣ್ಣೀರು: ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದೆ ಆರೋಗ್ಯ

Webdunia
ಶುಕ್ರವಾರ, 29 ಅಕ್ಟೋಬರ್ 2021 (13:58 IST)
ಬೆಂಗಳೂರು: ತೀವ್ರ ಹೃದಯಾಘಾತಕ್ಕೊಳಗಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆರೋಗ್ಯ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದ್ದು, ಕೆಲವೇ ಕ್ಷಣಗಳಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ನಟ, ಸಹೋದರ ಶಿವರಾಜ್ ಕುಮಾರ್ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ಇದೀಗ ಅಂತಿಮ ಹಂತದ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಲವೇ ಕ್ಷಣಗಳಲ್ಲಿ ಅಧಿಕೃತ ಮಾಹಿತಿ ದೊರೆಯಲಿದೆ. ಇನ್ನು, ಖುದ್ದು ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ನಟರಾದ ರವಿಚಂದ್ರನ್, ಶಿವರಾಜ್ ಕುಮಾರ್, ಸೇರಿದಂತೆ ಹಲವಾರು ನಟ-ನಟಿಯರು ಆಸ್ಪತ್ರೆಗೆ ಧಾವಿಸಿದ್ದಾರೆ.

ಇನ್ನು, ಪುನೀತ್ ನಿವಾಸದಲ್ಲಿ ದುಃಖ ಮಡಗಟ್ಟಿದ್ದು, ಸುರಕ್ಷತೆ ದೃಷ್ಟಿಯಿಂದ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಆಸ್ಪತ್ರೆ ಬಳಿಯೂ ಅಭಿಮಾನಿಗಳ ದುಃಖ ಮೇರೆ ಮೀರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಅಕುಲ್ ಬಾಲಾಜಿ ಆಂಕರ್ ಮಾಡುತ್ತಿರಬೇಕಾದರೆ ಬಾಟಲಿ ಎಸೆದ ತೆಲುಗು ನಟ ರಾಣಾ: Video

BBK13: ನಾಲಾಯಕ್ ನನ್ ಮಕ್ಳು, ಬಳೆ ತೊಟ್ಕೊಂಡು ಕೂರಿ ಎಂದ ಕಿರಣ್ ಶಾಸ್ತ್ರಿ: ಎಲ್ಲೆ ಮೀರುತ್ತಿದ್ದಾರಾ ಕಾಮನ್ ಸ್ಪರ್ಧಿಗಳು video

BBK13: ದೊಡ್ಮನೆಗೆ ಫ್ಲೈಟ್ ತಂಡ ಬಂದ ಮೇಲೆ ಸೈಲೆಂಟ್ ಆದರಾ ಗಗನ್, ತಾಂಡವ್

ಮುಂದಿನ ಸುದ್ದಿ
Show comments