Webdunia - Bharat's app for daily news and videos

Install App

ಪುನೀತ್ ರಾಜ್ ಕುಮಾರ್ ಜಾಕಿ ರಿ ರಿಲೀಸ್: ಥಿಯೇಟರ್ ಹೌಸ್ ಫುಲ್

Krishnaveni K
ಶುಕ್ರವಾರ, 15 ಮಾರ್ಚ್ 2024 (09:24 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಒಂದು ದಿನ ಬಾಕಿಯಿದೆ. ಇದಕ್ಕೆ ಮೊದಲು ಅಭಿಮಾನಿಗಳಿಗಾಗಿ ಅವರ ಸೂಪರ್ ಹಿಟ್ ಸಿನಿಮಾ ಜಾಕಿ ರಿ ರಿಲೀಸ್ ಆಗಿದೆ.

2010 ರಲ್ಲಿ ರಿಲೀಸ್ ಆಗಿದ್ದ ಜಾಕಿ ಸಿನಿಮಾ ಸೂಪರ್ ಹಿಟ್ ಆಗಿತ್ತು. ದುನಿಯಾ ಸೂರಿ ನಿರ್ದೇಶನದ ಸಿನಿಮಾ ಇದಾಗಿದೆ. ಇದರಲ್ಲಿ ಪುನೀತ್ ಗೆ ನಾಯಕಿಯಾಗಿ ಭಾವನಾ ಮೆನನ್ ನಟಿಸಿದ್ದಾರೆ. ಎಲ್ಲಕ್ಕಿಂತ ಹೆಚ್ಚಾಗಿ ಈ ಸಿನಿಮಾದ ಹಾಡುಗಳು ಎವರ್ ಗ್ರೀನ್ ಹಿಟ್ ಆಗಿತ್ತು. ಈ ಸಿನಿಮಾವನ್ನು ಪುನೀತ್ ಬರ್ತ್ ಡೇ ನಿಮಿತ್ತ ಅವರ ಅಭಿಮಾನಿಗಳಿಗಾಗಿ ರಿ ರಿಲೀಸ್ ಮಾಡಲಾಗಿದೆ.

ಪುನೀತ್ ಹೊಸ ಸಿನಿಮಾಗಳನ್ನು ನೋಡುವ ಭಾಗ್ಯವಂತೂ ಇಲ್ಲ. ಹೀಗಾಗಿ ಹಳೇ ಸಿನಿಮಾವನ್ನೇ ಹೊಸದಾಗಿ ಥಿಯೇಟರ್ ನಲ್ಲಿ ವೀಕ್ಷಿಸಲು ಪ್ರೇಕ್ಷಕರ ದಂಡೇ ಬಂದಿದೆ. ಬೆಳ್ಳಂ ಬೆಳಿಗ್ಗೆ 4.30 ಶೋಗೇ ಜನ ಸಾಗರದಂತೆ ಬಂದಿರುವುದು ಪುನೀತ್ ಗಿರುವ ಜನಪ್ರಿಯತೆಗೆ ಸಾಕ್ಷಿ.

ಥಿಯೇಟರ್ ಮುಂದೆ ಪುನೀತ್ ಬೃಹತ್ ಕಟೌಟ್ ಹಾಕಲಾಗಿದೆ. ಪುನೀತ್ ತೆರೆ ಮೇಲೆ ಬರುತ್ತಿದ್ದಂತೇ ಜನ ಸ್ಕ್ರೀನ್ ಮುಂದೆ ಬಂದು ಹುಚ್ಚೆದ್ದು ಕುಣಿದಿದ್ದಾರೆ. ಅವರು ಡ್ಯಾನ್ಸ್ ಮಾಡುವಾಗ ತಾವೂ ಡ್ಯಾನ್ಸ್ ಮಾಡಿ ಸಂಭ್ರಮಿಸಿದ್ದಾರೆ. ಪುನೀತ್ ಹುಟ್ಟಹಬ್ಬಕ್ಕೆ  ಈಸಿನಿಮಾ ರಿ ರಿಲೀಸ್ ಅಭಿಮಾನಿಗಳಿಗೆ ಬೆಸ್ಟ್ ಉಡುಗೊರೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments