Webdunia - Bharat's app for daily news and videos

Install App

ಜೇಮ್ಸ್ ಟೈಟಲ್ ನನ್ನದಾಗಿತ್ತು: ಡಾರ್ಲಿಂಗ್ ಕೃಷ್ಣ

Webdunia
ಬುಧವಾರ, 16 ಮಾರ್ಚ್ 2022 (09:50 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಸಿನಿಮಾ ನಾಳೆ ಬಿಡುಗಡೆಯಾಗುತ್ತಿದ್ದು, ಈ ಟೈಟಲ್ ಹಿಂದಿನ ಕತೆಯನ್ನು ನಟ ಡಾರ್ಲಿಂಗ್ ಕೃಷ್ಣ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಜೇಮ್ಸ್ ಎಂಬ ಟೈಟಲ್ ಮೊದಲು ನನ್ನದಾಗಿತ್ತು. ನಾನು ನನ್ನ ನಿರ್ಮಾಣ ಸಂಸ್ಥೆಯಡಿಯಲ್ಲಿ ನೋಂದಣಿ ಮಾಡಿಕೊಂಡಿದ್ದೆ ಎಂಬ ಕುತೂಹಲಕಾರೀ ವಿಚಾರವನ್ನು ಕೃಷ್ಣ ಬಹಿರಂಗಪಡಿಸಿದ್ದಾರೆ.

‘ಈ ಸಿನಿಮಾ ಟೈಟಲ್ ನಾನು ಮತ್ತು ಚೇತನ್ (ಜೇಮ್ಸ್ ನಿರ್ದೇಶಕ) ರಿಜಿಸ್ಟರ್ ಮಾಡಿಕೊಂಡು ಸಿನಿಮಾ ಮಾಡಬೇಕು ಎಂದುಕೊಂಡಿದ್ದೆವು. ಆದರೆ ಒಂದು ದಿನ ಚೇತನ್ ಫೋನ್ ಮಾಡಿ ನನಗೆ ಅಪ್ಪು ಸರ್ ಡೇಟ್ ಸಿಕ್ಕಿದೆ. ಜೇಮ್ಸ್ ಟೈಟಲ್ ನಲ್ಲಿ ಅವರಿಗೆ ಸಿನಿಮಾ ಮಾಡ್ತೀನಿ ಎಂದರು. ನಾನು ತಕ್ಷಣವೇ ಓಕೆ ಎಂದು ನನ್ನ ಸಂಸ್ಥೆ ಹೆಸರಿನಲ್ಲಿ ರಿಜಿಸ್ಟರ್ ಆಗಿದ್ದ ಟೈಟಲ್ ನ್ನು ಚೇತನ್ ಗೆ ನೀಡಿದೆ. ಅಪ್ಪು ಸರ್ ಯಾವುದೇ ಸಿನಿಮಾವಾದರೂ ಫಸ್ಟ್ ಡೇ ಫಸ್ಟ್ ಶೋ ನೋಡ್ತೀನಿ. ಜೇಮ್ಸ್ ಕೂಡಾ ಮಿಸ್ ಮಾಡಲ್ಲ’ ಎಂದಿದ್ದಾರೆ ಕೃಷ್ಣ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments