Daily Horoscope

ಮಣ್ಣಲ್ಲಿ ಸೇರಿಕೊಂಡ ‘ಪವರ್’: ಪುನೀತ್ ಗೆ ಕಣ್ಣೀರ ವಿದಾಯ

Webdunia
ಭಾನುವಾರ, 31 ಅಕ್ಟೋಬರ್ 2021 (07:51 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇನ್ನು ನೆನಪು ಮಾತ್ರ. ಪವರ್ ಸ್ಟಾರ್ ಆಗಿ ಇಷ್ಟು ದಿನ ಪರದೆ ಮೇಲೆ ಮೆರೆಯುತ್ತಿದ್ದ ವ್ಯಕ್ತಿ ಇಂದು ತಣ್ಣನೆ ಮಣ್ಣೊಳಗೆ ಸೇರಿಕೊಂಡರು.

ಇಂದು ಬೆಳಿಗ್ಗೆ ಈಡಿಗ ಸಂಪ್ರದಾಯದಂತೆ ಪುನೀತ್ ಅಂತಿಮ ವಿಧಿ ವಿಧಾನಗಳು ನಡೆದವು. ವಿನಯ್ ರಾಘವೇಂದ್ರ ರಾಜ್ ಕುಮಾರ್ ಅಂತಿಮ ವಿಧಿ ವಿಧಾನ ನೆರವೇರಿಸಿದರು.

ಚಿತ್ರರಂಗ, ರಾಜಕೀಯ ಗಣ್ಯರು ಮತ್ತು ಸಾವಿರಾರು ಮಂದಿ ಅಭಿಮಾನಿಗಳು  ಈ ಭಾವುಕ ಕ್ಷಣಕ್ಕೆ ಸಾಕ್ಷಿಯಾದರು. ಪುನೀತ್ ಕುಟುಂಬಸ್ಥರು ಅಳುತ್ತಲೇ ಅಂತಿಮ ವಿದಾಯ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments