ವಿನಯ್ ರಾಜಕುಮಾರ್ ಗೆ ಚಿಕ್ಕಪ್ಪ ಪುನೀತ್ ರಾಜಕುಮಾರ್ ಮೆಚ್ಚುಗೆ

Webdunia
ಶುಕ್ರವಾರ, 8 ಮೇ 2020 (09:23 IST)
ಬೆಂಗಳೂರು: ಡಾ.ರಾಜ್ ಮೊಮ್ಮಗ, ರಾಘವೇಂದ್ರ ರಾಜಕುಮಾರ್ ಪುತ್ರ ವಿನಯ್ ರಾಜಕುಮಾರ್ ಬರ್ತ್ ಡೇ ನಿಮಿತ್ತ ಅವರ ಒಂದು ಸಿನಿಮಾದ ಟೀಸರ್ ಬಿಡುಗಡೆಯಾದರೆ ಇನ್ನೊಂದು ಸಿನಿಮಾದ ಪೋಸ್ಟರ್ ಬಿಡುಗಡೆಯಾಗಿದೆ.

 

‘ಗ್ರಾಮಾಯಣ’ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಈ ಸಿನಿಮಾದಲ್ಲಿ ಪಕ್ಕಾ ಹಳ್ಳಿ ಹೈದನಂತೆ ಕಾಣಿಸಿಕೊಂಡಿರುವ ವಿನಯ್  ‘10’ ಎಂಬ ಸಿನಿಮಾ ಪೋಸ್ಟರ್ ನಲ್ಲಿ ಬಾಕ್ಸರ್ ಆಗಿ ಮಿಂಚಿದ್ದಾರೆ.

ಈ ಎರಡೂ ಡಿಫರೆಂಟ್ ಪೋಸ್ಟರ್, ಟೀಸರ್ ಗೆ ವಿನಯ್, ಚಿಕ್ಕಪ್ಪ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರಿಂದ ಮೆಚ್ಚುಗೆ ಪಡೆದಿದ್ದಾರೆ. ಇವೆರಡೂ ಅವರ ಇಮೇಜ್ ಬದಲಾಯಿಸುವ ಸಿನಿಮಾವಾಗಬಹುದು ಎನ್ನಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

ಮುಂದಿನ ಸುದ್ದಿ
Show comments