Daily Horoscope
✕

ಡಾ.ರಾಜ್ ಹೆಸರಿನಲ್ಲಿ ಶಿಕ್ಷಣ ಆಪ್ ಶುರು ಮಾಡಿದ ಪುನೀತ್ ರಾಜ್ ಕುಮಾರ್

Webdunia
ಮಂಗಳವಾರ, 17 ಆಗಸ್ಟ್ 2021 (10:28 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆನ್ ಲೈನ್ ಕಲಿಕೆಗೆ ನೆರವಾಗಲು ಹೊಸ ಆಪ್ ಒಂದನ್ನು ಲಾಂಚ್ ಮಾಡಿದ್ದಾರೆ.


ಇದಕ್ಕೆ ಡಾ. ರಾಜ್ ಕುಮಾರ್ ಲರ್ನಿಂಗ್ ಆಪ್ ಎಂದು ಹೆಸರಿಡಲಾಗಿದೆ. ಇದು ಆಫ್ ಲೈನ್ ತರಗತಿಗೆ ಹಾಜರಾಗಲು ಸಾಧ‍್ಯವಾಗದವರಿಗೆ ನೆರವಾಗುವ ಉದ್ದೇಶದಿಂದ ಲಾಂಚ್ ಮಾಡಲಾಗಿರುವ ಆಪ್.

ಗೂಗಲ್ ಆಪ್ ನಲ್ಲಿ ಈ ಆಪ್ ನ್ನು ಡೌನ್ ಲೋಡ್ ಮಾಡಬಹುದಾಗಿದೆ. ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಈ ಆಪ್ ನ ಉದ್ದೇಶ. ಮೊನ್ನೆಯಷ್ಟೇ ಕಿಚ್ಚ ಸುದೀಪ್ ತಮ್ಮ ಚ್ಯಾರಿಟೇಬಲ್ ಟ್ರಸ್ಟ್ ಮುಖಾಂತರ ಆನ್ ಲೈನ್ ಕಲಿಕೆಗಾಗಿ ಡಾರ್ಕ್ ಬೋರ್ಡ್ ರೂಂ ಆಪ್ ಲಾಂಚ್ ಮಾಡಿದ್ದರು. ಇದೀಗ ಪುನೀತ್ ರಾಜ್ ಕುಮಾರ್ ಸರದಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments