Daily Horoscope
✕

ಶಿವಣ್ಣ ರುಸ್ತುಂ ಟ್ರೈಲರ್ ನೋಡಿ ಪುನೀತ್ ರಾಜ್ ಕುಮಾರ್ ಹೇಳಿದ್ದೇನು ಗೊತ್ತಾ?

Webdunia
ಸೋಮವಾರ, 15 ಏಪ್ರಿಲ್ 2019 (08:03 IST)
ಬೆಂಗಳೂರು: ರುಸ್ತುಂ ಸಿನಿಮಾದ ಟ್ರೈಲರ್ ನಿನ್ನೆ ಬಿಡುಗಡೆಯಾಗಿದ್ದು, ವೀಕ್ಷಕರಿಂದ ಶಿವಣ್ಣ ಲುಕ್ ಗೆ ಮೆಚ್ಚುಗೆ ಸಿಕ್ಕಿದೆ.


ಇನ್ನೊಂದೆಡೆ ಶಿವಣ್ಣ ಸಿನಿಮಾದ ಟ್ರೈಲರ್ ಗೆ ಸಹೋದರ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶಿವಣ್ಣ ತುಂಬಾ ಚೆನ್ನಾಗಿ ಕಾಣ್ತಿದ್ದಾರೆ. ರವಿವರ್ಮ ಮಾಸ್ಟರ್, ಶಿವಣ್ಣ, ಮತ್ತು ಇಡೀ ರುಸ್ತುಂ ತಂಡಕ್ಕೆ ಆಲ್ ದಿ ಬೆಸ್ಟ್ ಎಂದು ಪುನೀತ್ ಶುಭ ಹಾರೈಸಿದ್ದಾರೆ.

ಇನ್ನು, ಟ್ರೈಲರ್ ನೋಡಿದ ವೀಕ್ಷಕರೂ ಚಿತ್ರದ ಬಗ್ಗೆ ಭಾರೀ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಶಿವಣ್ಣ ಮಾಸ್ ಲುಕ್ ಮಸ್ತಾಗಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments