Webdunia - Bharat's app for daily news and videos

Install App

12 ವರ್ಷದಿಂದ ತನಗಾಗಿ ಕಾದಿದ್ದ ಅಜ್ಜಿಯನ್ನು ಭೇಟಿ ಮಾಡಿದ ಪುನೀತ್ ರಾಜಕುಮಾರ್

Webdunia
ಮಂಗಳವಾರ, 10 ನವೆಂಬರ್ 2020 (11:13 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ತಮ್ಮ ಒಬ್ಬ ವಿಶಿಷ್ಟ ಅಭಿಮಾನಿಯನ್ನು ಭೇಟಿ ಮಾಡಿದ್ದಾರೆ. ಈ ಅಭಿಮಾನಿ ಕಳೆದ 12 ವರ್ಷಗಳಿಂದ ಪುನೀತ್ ರನ್ನು ನೋಡಬೇಕೆಂದು ಕಾದು ಕುಳಿತಿದ್ದರಂತೆ.


ಜೋಯಿಡಾದ 75 ವರ್ಷದ ವೃದ್ಧೆ ಕರಿಯವ್ವ ಬಾಳೆಗೌಡ ಪುನೀತ್ ರ ಈ ಅಪ್ಪಟ ಅಭಿಮಾನಿ. ಅವರ ಪತಿ ಬಾಳೇಗೌಡರು ಡಾ.ರಾಜ್ ಕುಮಾರ್ ನೇತೃತ್ವ ವಹಿಸಿದ್ದ ಗೋಕಾಕ್ ಚಳುವಳಿಯಲ್ಲಿ ಭಾಗವಹಿಸಿದ್ದರಂತೆ. ಈ ವಿಷಯವನ್ನು ಸ್ವತಃ ಪುನೀತ್ ಬಳಿ ಹೇಳಬೇಕು ಎಂದು 12 ವರ್ಷದಿಂದ ಕಾದಿದ್ದರಂತೆ. ಇದೀಗ ಜೋಯಿಡಾಗೆ ಆಗಮಿಸಿರುವ ಪುನೀತ್ ತಾವೇ ಖುದ್ದಾಗಿ ಆ ಅಭಿಮಾನಿಯನ್ನು ಭೇಟಿಯಾಗಿ ಆಸೆ ನೆರವೇರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ಮುಂದಿನ ಸುದ್ದಿ
Show comments