Webdunia - Bharat's app for daily news and videos

Install App

ಪವರ್ ಸ್ಟಾರ್ ಪುನೀತ್ ಹೊಸ ಚಿತ್ರ ಅಂಜನಿಪುತ್ರ

Webdunia
ಸೋಮವಾರ, 6 ಫೆಬ್ರವರಿ 2017 (12:27 IST)
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೊಸ ಚಿತ್ರಕ್ಕೆ ಶೀರ್ಷಿಕೆ ಫೈನಲ್ ಆಗಿದೆ. ತಮ್ಮ ಮುಂದಿನ ಚಿತ್ರಕ್ಕೆ ಅಂಜನಿಪುತ್ರ ಎಂದು ಹೆಸರಿಡಲಾಗಿದೆ. ಸೋಮವಾರ ಬೆಂಗಳೂರಿನಲ್ಲಿ ಚಿತ್ರಕ್ಕೆ ಮುಹೂರ್ತ ನಡೆದಿದೆ. 
 
ಅಂದಹಾಗೆ ಇದು ತಮಿಳಿನ ಯಶಸ್ವಿ ಚಿತ್ರ ಪೂಜೈ ರೀಮೇಕ್. ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವವರು ನಿರ್ದೇಶಕರಾಗಿ ಬದಲಾಗಿರುವ ನೃತ್ಯ ನಿರ್ದೇಶಕ ಎ ಹರ್ಷ. ಚಿತ್ರಕ್ಕೆ ಎಂ.ಎನ್ ಕುಮಾರ್ ಮತ್ತು ಅದ್ದೂರಿ ಚಿತ್ರಗಳ ನಿರ್ಮಾಪಕಿ ಎಂದೇ ಕರೆಸಿಕೊಂಡಿರುವ ಜಯಶ್ರೀ ದೇವಿ ನಿರ್ಮಾಪಕರು.
 
ಕಿರಿಕ್ ಪಾರ್ಟಿ ಮೂಲಕ ಜನಮನಗೆದ್ದಿರುವ ರಶ್ಮಿಕಾ ಮಂದಣ್ಣ ಚಿತ್ರದ ನಾಯಕಿ. ಅರ್ಜುನ್ ಜನ್ಯ ಸಂಗೀತ, ಜೆ ಸ್ವಾಮಿ ಛಾಯಾಗ್ರಹಣ್ನ ಚಿತ್ರಕ್ಕಿದೆ. ಉಳಿತ ತಾರಾಗಣ ಮತ್ತು ತಾಂತ್ರಿಕ ಬಳಗದ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ. ಒಟ್ಟಾರೆ ಹರ್ಷಾ ಅವರು ಹನುಮಂತನ ಭಕ್ತರಾಗಿರುವ ಕಾರಣ ಅದೇ ಹೆಸರಿನಲ್ಲಿ ಚಿತ್ರಗಳನ್ನು ತೆಗೆಯುತ್ತಾ ಬಂದಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್‌ಬಾಸ್ ವಿನ್ನರ್, ನಟ ಪ್ರಥಮ್‌ಗೆ ಹಲ್ಲೆ ಪ್ರಕರಣ: ರೌಡಿಶೀಟರ್‌ ಅರೆಸ್ಟ್‌

ಚುಮು ಚುಮು ಅನ್ನಿಸ್ತಾ ಇದ್ಯಾ: ವಿನಯ್ ರಾಜ್‌ಕುಮಾರ್‌ ಕೈಹಿಡಿದು ನಡೆದ ರಮ್ಯಾಗೆ ಬಗೆ ಬಗೆ ಕಮೆಂಟ್ಸ್‌

ಜೈಲು ಸೇರಿ 28ದಿನಗಳ ಬಳಿಕ ಸೂರ್ಯನ ಕಂಡು ನಿಟ್ಟುಸಿರು ಬಿಟ್ಟ ದರ್ಶನ್‌

BB 12: ಕನ್ನಡ ಹಿರಿಯ ನಟಿ ಈ ಬಾರಿಯ ಬಿಗ್‌ಬಾಸ್‌ಗೆ ಎಂಟ್ರಿ ಸಾಧ್ಯತೆ

ಬಹುಕೋಟಿ ವಂಚನೆ ಪ್ರಕರಣ: ನಟ ಧ್ರುವ ಸರ್ಜಾಗೆ ಬಿಗ್ ರಿಲೀಫ್‌

ಮುಂದಿನ ಸುದ್ದಿ
Show comments