Webdunia - Bharat's app for daily news and videos

Install App

ಪುನೀತ್ ರಾಜ್‌ಕುಮಾರ್ ಮುಂದಿನ ಚಿತ್ರ ’ಪೂಜಾಯ್’ ರೀಮೇಕ್

Webdunia
ಶನಿವಾರ, 7 ಜನವರಿ 2017 (09:56 IST)
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸದ್ಯಕ್ಕೆ ರಾಜಕುಮಾರ ಚಿತ್ರದಲ್ಲಿ ಬಿಜಿಯಾಗಿದ್ದಾರೆ. ಈ ಚಿತ್ರದ ಬಳಿಕ ಅವರು ತಮಿಳಿನ ’ಪೂಜಾಯ್’ ರೀಮೇಕ್ ಚಿತ್ರಕ್ಕೆ ರೆಡಿಯಾಗಲಿದ್ದಾರೆ. ಕನ್ನಡ ಶೀರ್ಷಿಕೆ ಇನ್ನೂ ಅಂತಿಮವಾಗಿಲ್ಲ. 
 
ಮೂಲಗಳ ಪ್ರಕಾರ ಈ ಚಿತ್ರದಲ್ಲಿ ಬಹುಭಾಷಾ ನಟಿ ರಮ್ಯಾಕೃಷ್ಣ ಪ್ರಮುಖ ಪಾತ್ರ ಪೋಷಿಸಲಿದ್ದಾರಂತೆ. ಬೊಂಬಾಟ್ ಚಿತ್ರದಲ್ಲಿ ಪುನೀತ್ ಜೊತೆ ಈ ಹಿಂದೆ ಅಭಿನಯಿಸಿದ್ದ ಹನ್ಸಿಕಾ ಮೋಟ್ವಾನಿ ಚಿತ್ರದ ಹೀರೋಯಿನ್ ಎನ್ನಲಾಗಿದೆ.
 
ಆದರೆ ಈ ಚಿತ್ರಕ್ಕೆ ಸಂಬಂಧಿಸಿದಂತೆ ಅಧಿಕೃತವಾಗಿ ಇನ್ನೂ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಜನವರಿ ಮಾಸಾಂತ್ಯದಲ್ಲಿ ಚಿತ್ರ ಸೆಟ್ಟೇರಲಿದೆ. ಎಂ.ಎನ್. ಕುಮಾರ್ ಮತ್ತು ಜಯಶ್ರೀ ದೇವಿ ನಿರ್ಮಿಸುತ್ತಿರುವ ಚಿತ್ರದಲ್ಲಿ ರವಿ ಕಿಶನ್ ಮತ್ತು ರವಿಶಂಕರ್ ಖಳನಟರಾಗಿ ಪಾತ್ರ ಪೋಷಿಸಲಿದ್ದಾರೆ. ತಮಿಳಿನಲ್ಲಿ ವಿಶಾಲ್ ಮತ್ತು ಶ್ರುತಿ ಹಾಸನ್ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರೀತಿಯಲ್ಲಿ ಬಿದ್ರಾ ಶ್ರೀಲೀಲಾ, ಡಿನ್ನರ್ ಪಾರ್ಟಿಯಲ್ಲಿ ಸಹನಟನ ಜತೆ ಸಿಕ್ಕಿಬಿದ್ದ ಕಿಸ್ ಬೆಡಗಿ

ಡೆವಿಲ್ ಮೇಕಿಂಗ್ ವಿಡಿಯೋದಲ್ಲಿ ವಿನೀಶ್ ಭಾಗಿ: ದರ್ಶನ್ ಪುತ್ರನ ಎಂಟ್ರಿ ಬಗ್ಗೆ ಇಲ್ಲಿದೆ ಅಪ್ಡೇಟ್ಸ್‌

ದೀಪಿಕಾ ಪಡುಕೋಣೆಗೆ 2026ರ ಹಾಲಿವುಡ್ ವಾಕ್ ಆಫ್‌ ಫೇಮ್ ಗೌರವ, ಆದರೆ ಈಕೆಯೇ ಮೊದಲ ಭಾರತೀಯಳಲ್ಲ

ಅತೀಯಾದ ಮಾದಕ ವಸ್ತು ಸೇವನೆಯೇ ವಯಸ್ಕ ಚಲನಚಿತ್ರ ತಾರೆ ಕೈಲಿ ಸಾವಿಗೆ ಕಾರಣವಾಯಿತೇ

ರಾಮಾಯಣ ಟೀಸರ್ ರಿಲೀಸ್: ರಾವಣನಾಗಿ ಯಶ್ ಲುಕ್ ಇಲ್ಲಿದೆ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments