ಬಾರದ ಲೋಕಕ್ಕೆ ತೆರಳಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್

Webdunia
ಶುಕ್ರವಾರ, 29 ಅಕ್ಟೋಬರ್ 2021 (14:28 IST)
ಬೆಂಗಳೂರು: ಕೊನೆಗೂ ಪ್ರಾರ್ಥನೆ ಫಲಿಸಲಿಲ್ಲ. ಕನ್ನಡ ಚಿತ್ರರಂಗದ ಮೆಚ್ಚಿನ ಪವರ್ ‍ಸ್ಟಾರ್ ಪುನೀತ್ ರಾಜ್ ಕುಮಾರ್ ವಿಧಿವಶರಾಗಿದ್ದಾರೆ.

ಇಂದು ತೀವ್ರ ಹೃದಯಾಘಾತದಿಂದಾಗಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದ ಪುನೀತ್ ರಾಜ್ ಕುಮಾರ್ 46 ನೇ ವಯಸ್ಸಿಗೆ ಜೀವನದ ಪಯಣ ಮುಗಿಸಿದ್ದಾರೆ.

ಇನ್ನೇನು ಕೆಲವೇ ಕ್ಷಣಗಳಲ್ಲಿ ವಿಕ್ರಂ ಆಸ್ಪತ್ರೆ ಅಧಿಕೃತ ಪ್ರಕಟಣೆ ನೀಡಲಿದೆ. ಯಾರೂ ನಿರೀಕ್ಷಿಸದ ಈ ಆಘಾತಕಾರಿ ಸುದ್ದಿ ಇಡೀ ಚಿತ್ರರಂಗ, ಕನ್ನಡ ನಾಡನ್ನು ದುಃಖದ ಕಡಲಲ್ಲಿ ಮುಳುಗಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ಉಗ್ರಂ ಮಂಜು

ಸ್ಮೃತಿ ಮಂಧಾನ ಮಾಜಿ ಗೆಳೆಯ ಪಾಲಾಶ್ ಮುಚ್ಚಲ್ ವಿರುದ್ಧ ಕೇಸ್ ದಾಖಲು

ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟನ ನೋಡಿ ಸಿಎಂ ಸಿದ್ದರಾಮಯ್ಯ ಶಾಕ್

ಒಂದೇ ಒಂದು ಪೋಸ್ಟ್ ನಿಂದ ಗಂಡನ ಜೊತೆಗಿಲ್ವಾ ಎಂದವರಿಗೆ ಉತ್ತರ ಕೊಟ್ಟ ನಟಿ ಭಾವನಾ ಮೆನನ್

ಮದುವೆ ಖುಷಿಯಲ್ಲಿರುವ ಉಗ್ರಂ ಮಂಜು ಅರಿಶಿನ ಶಾಸ್ತ್ರದಲ್ಲಿ ಮಸ್ತ್‌ ಡ್ಯಾನ್ಸ್‌, Video

ಮುಂದಿನ ಸುದ್ದಿ
Show comments