Daily Horoscope

ಡ್ಯಾನ್ಸ್ ಸ್ಟಾರ್ ಪ್ರಭುದೇವ ಜೊತೆ ನೃತ್ಯ: ಪವರ್ ಸ್ಟಾರ್ ಪುನೀತ್ ಹೇಳಿದ್ದೇನು?

Webdunia
ಶುಕ್ರವಾರ, 17 ಸೆಪ್ಟಂಬರ್ 2021 (09:21 IST)
ಬೆಂಗಳೂರು: ಡ್ಯಾನ್ಸ್ ಸ್ಟಾರ್, ದಕ್ಷಿಣ ಭಾರತದ ಮೈಕಲ್ ಜಾಕ್ಸನ್ ಎಂದೇ ಖ್ಯಾತರಾಗಿರುವ ಪ್ರಭುದೇವ ಜೊತೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ.

Photo Courtesy: Twitter

ಡಾರ್ಲಿಂಗ್ ಕೃಷ್ಣ ಅಭಿನಯದ ‘ಲಕ್ಕಿ ಮ್ಯಾನ್’ ಸಿನಿಮಾದ ಹಾಡೊಂದರಲ್ಲಿ ಇಬ್ಬರೂ ಡ್ಯಾನ್ಸ್ ಸ್ಟಾರ್ ಗಳು ಜೊತೆಯಾಗಿ ಹೆಜ್ಜೆ ಹಾಕಿದ್ದಾರೆ. ಇದರ ಬಗ್ಗೆ ಪುನೀತ್ ಅನುಭವ ಹಂಚಿಕೊಂಡಿದ್ದಾರೆ.

ಪ್ರಭುದೇವ ಜೊತೆಗಿನ ನೃತ್ಯದ ಬಗ್ಗೆ ಟ್ವೀಟ್ ಮಾಡಿರುವ ಪುನೀತ್ ‘ಇದೊಂದು ಮರೆಯಲಾಗದ ಅನುಭವ’ ಎಂದಿದ್ದಾರೆ. ಇನ್ನು ಇಬ್ಬರು ಡ್ಯಾನ್ಸ್ ಕಿಂಗ್ ಗಳು ತಮ್ಮ ಸಿನಿಮಾ ಹಾಡಿಗೆ ಹೆಜ್ಜೆ ಹಾಕಿರುವುದಕ್ಕೆ ನಿರ್ದೇಶಕ ನಾಗೇಂದ್ರ ಪ್ರಸಾದ್ ಪ್ರತಿಕ್ರಿಯಿಸಿದ್ದು, ಇದನ್ನು ಯಾವತ್ತಿಗೂ ಮರೆಯಲಾಗದು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments