Webdunia - Bharat's app for daily news and videos

Install App

ಡ್ಯಾನ್ಸ್ ಶೂಟ್ ಮುಗಿಸಿದ ಪ್ರಭುದೇವ-ಪುನೀತ್ ರಾಜ್ ಕುಮಾರ್

Webdunia
ಬುಧವಾರ, 15 ಸೆಪ್ಟಂಬರ್ 2021 (17:40 IST)
ಬೆಂಗಳೂರು: ನಾಗೇಂದ್ರ ಪ್ರಸಾದ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲಕ್ಕಿ ಮ್ಯಾನ್’ ಸಿನಿಮಾದಲ್ಲಿ ವೀಕ್ಷಕರಿಗೆ ಅಚ್ಚರಿಯೊಂದನ್ನು ಚಿತ್ರತಂಡ ನೀಡುತ್ತಿದೆ.
Photo Courtesy: Twitter


ಈ ಸಿನಿಮಾದಲ್ಲಿ ಡ್ಯಾನ್ಸಿಂಗ್ ಸ್ಟಾರ್ ಗಳಾದ ಪ್ರಭುದೇವ ಮತ್ತು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಒಂದು ಹಾಡಿಗೆ ಜೊತೆಯಾಗಿ ಹೆಜ್ಜೆ ಹಾಕುತ್ತಿದ್ದಾರೆ. ಈ ಹಾಡಿನ ಚಿತ್ರೀಕರಣ ಈಗ ವಿಶೇಷ ಸೆಟ್ ನಲ್ಲಿ ನಡೆದಿದೆ.

ಪವರ್ ಸ್ಟಾರ್ ಪುನೀತ್, ಪ್ರಭುದೇವ ಸೆಟ್ ನಲ್ಲಿ ಚಿತ್ರತಂಡದೊಂದಿಗಿರುವ ಫೋಟೋ ಎಲ್ಲೆಡೆ ವೈರಲ್ ಆಗಿದೆ. ಹೇಳಿ ಕೇಳಿ ಇಬ್ಬರೂ ನೃತ್ಯದ ವಿಚಾರದಲ್ಲಿ ಒಬ್ಬರಿಗಿಂತ ಒಬ್ಬರು ಮೀರಿಸಿದ ಪರ್ಫಾರ್ಮರ್ ಗಳು. ಇಬ್ಬರೂ ಜೊತೆಯಾಗಿದ್ದರೆ ಅದು ಹೇಗಿರಬಹುದು ಎಂಬ ಊಹೆಯೇ ಪ್ರೇಕ್ಷಕರಲ್ಲಿ ಪುಳಕವುಂಟು ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments