Webdunia - Bharat's app for daily news and videos

Install App

ಪುನೀತ್ ಇಲ್ಲದೇ ಒನ್ ಕಟ್ ಟು ಕಟ್ ರಿಲೀಸ್ ಡೇಟ್ ಅನೌನ್ಸ್

Webdunia
ಮಂಗಳವಾರ, 25 ಜನವರಿ 2022 (09:17 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ಪಿಆರ್ ಕೆ ಪ್ರೊಡಕ್ಷನ್ ನಡಿಯಲ್ಲಿ ನಿರ್ಮಾಣ ಮಾಡಿದ್ದ ಡ್ಯಾನಿಶ್ ಸೇಠ್ ನಾಯಕರಾಗಿರುವ ಒನ್ ಕಟ್ ಟು ಕಟ್ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ.

ಈ ಸಿನಿಮಾ ಒಟಿಟಿ ಫ್ಲ್ಯಾಟ್ ಫಾರಂ ಅಮೆಝೋನ್ ಪ್ರೈಮ್ ನಲ್ಲಿ ನೇರವಾಗಿ ಬಿಡುಗಡೆಯಾಗಲಿದೆ. ಫೆಬ್ರವರಿ 3 ರಂದು ಸಿನಿಮಾ ಬಿಡುಗಡೆಯಾಗುತ್ತಿದೆ.

ಪುನೀತ್ ತೀರಿಕೊಂಡ ಮೇಲೆ ಅವರ ಕನಸಿನ ನಿರ್ಮಾಣ ಸಂಸ್ಥೆ ಪಿಆರ್ ಕೆ ಪ್ರೊಡಕ್ಷನ್ ಅವರ ಆಸೆಯಂತೇ ಸಿನಿಮಾ ಕೆಲಸಗಳನ್ನು ಮುಂದುವರಿಸಿಕೊಂಡು ಹೋಗುವುದಾಗಿ ಹೇಳಿತ್ತು. ಅದರಂತೆ ಅವರ ನಿರ್ಮಾಣ ಸಂಸ್ಥೆಯಲ್ಲಿ ಈಗಾಗಲೇ ನಿರ್ಮಾಣವಾಗಿರುವ ಮೂರು ಸಿನಿಮಾಗಳು ಅಮೆಝೋನ್ ಪ್ರೈಮ್ ಮುಖಾಂತರ ಬಿಡುಗಡೆಯಾಗಲಿದೆ. ಆ ಪೈಕಿ ಒಂದು ಸಿನಿಮಾದ ರಿಲೀಸ್ ಡೇಟ್ ಈಗ ಘೋಷಣೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments