Daily Horoscope
✕

ಲಾಕ್ ಡೌನ್ ಬಳಿಕ ಶೂಟಿಂಗ್ ಗೆ ಮರಳಿದ ಪುನೀತ್ ರಾಜ್ ಕುಮಾರ್

Webdunia
ಮಂಗಳವಾರ, 6 ಜುಲೈ 2021 (10:11 IST)
ಬೆಂಗಳೂರು: ಲಾಕ್ ಡೌನ್ ಮುಗಿದ ಬಳಿಕ ಇದೇ ಮೊದಲ ಬಾರಿಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಶೂಟಿಂಗ್ ಗೆ ಮರಳಿದ್ದಾರೆ.


ಬಹದ್ದೂರ್ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಸಿನಿಮಾ ಶೂಟಿಂಗ್ ನಲ್ಲಿ ಅವರು ಪಾಲ್ಗೊಂಡಿದ್ದಾರೆ. ಸಾಹಸ ದೃಶ್ಯಗಳ ಚಿತ್ರೀಕರಣವನ್ನು ವಿಶೇಷ ಸೆಟ್ ನಲ್ಲಿ ಚಿತ್ರೀಕರಿಸಲಾಗಿದೆ.

ರಾಮ್-ಲಕ್ಷ್ಮಣ್ ಈ ಸಾಹಸ ದೃಶ್ಯಗಳ ಸಂಯೋಜನೆ ನಡೆಸಿದ್ದಾರೆ. ಇದಕ್ಕೂ ಮೊದಲು ಕಾಶ್ಮೀರದಲ್ಲಿ ಚಿತ್ರತಂಡ ಶೂಟಿಂಗ್ ಮಾಡಿ ಬಂದಿತ್ತು. ಆದರೆ ಅದಾದ ಮೇಲೆ ಲಾಕ್ ಡೌನ್ ನಿಂದಾಗಿ ಬ್ರೇಕ್ ಆಗಿತ್ತು. ಇದೀಗ ಮತ್ತೆ ಶೂಟಿಂಗ್ ಆರಂಭವಾಗಿದೆ. ಈ ವರ್ಷವೇ ಚಿತ್ರ ತೆರೆ ಕಾಣುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಬಿಗ್ ಸ್ಟಾರ್ಸ್‌ ಇಲ್ಲದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ಗಿಟ್ಟಿಸಿತು ಸಕ್ಸಸ್: ಪ್ರೇಮದ ಊರಲಿ ಚಿತ್ರಕ್ಕೆ ಪ್ರೇಕ್ಷಕರು ಫಿದಾ

BBK13: ನಿಯಮ ಮುರಿದ ಮೇಲೂ ಇಂಥಾ ಉದ್ಧಟತನವೇ.. ಯಶಸ್ ದುರಹಂಕಾರದ ವರ್ತನೆಗೆ ಪ್ರೇಕ್ಷಕರ ಛೀಮಾರಿ

Video: ಗೋವಾದಲ್ಲಿ ಪುರುಷನ್ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ಅವಘಡ: ಕಾಲಿವುಡ್‌ ನಟ ವಿಶಾಲ್‌ ಬೆನ್ನಿಗೆ ಗಾಯ

ಮುಂದಿನ ಸುದ್ದಿ
Show comments