Daily Horoscope
✕

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಇದೊಂದೇ ಆಸೆಯಂತೆ!

Webdunia
ಸೋಮವಾರ, 18 ಮಾರ್ಚ್ 2019 (10:01 IST)
ಬೆಂಗಳೂರು: ನಿನ್ನೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜನ್ಮದಿನ. ತಮಗೆ ವಿಶ್ ಮಾಡಿದ ಪ್ರತಿಯೊಬ್ಬರಿಗೆ ಪ್ರತ್ಯೇಕ ಧನ್ಯವಾದ ಸಲ್ಲಿಸಿರುವ ಪವರ್ ಸ್ಟಾರ್ ಅಪ್ಪು, ತಮ್ಮ ಒಂದು ಆಸೆಯನ್ನೂ ಹೊರಹಾಕಿದ್ದಾರೆ.


ಪುನೀತ್ ರಾಜ್ ಕುಮಾರ್ ಪ್ರೊಡಕ್ಷನ್ ಹೌಸ್ ನಲ್ಲಿ ನಿರ್ಮಾಣವಾದ ಮೊದಲ ಸಿನಿಮಾ ‘ಕವಲು ದಾರಿ’. ಸಿನಿಮಾದ ಟೀಸರ್, ಹಾಡು ಈಗಾಗಲೇ ಬಿಡುಗಡೆಯಾಗಿ ಮೆಚ್ಚುಗೆ ಗಳಿಸಿದೆ. ಸಿನಿಮಾ ಏಪ್ರಿಲ್ 12 ರಂದು ಬಿಡುಗಡೆಯಾಗಲಿದೆ.

ಈ ಸಿನಿಮಾವನ್ನು ವಿಶ್ವದಾದ್ಯಂತ ಏಕಕಾಲಕ್ಕೆ ಬಿಡುಗಡೆ ಮಾಡುತ್ತಿದ್ದೇವೆ ಎಂದಿರುವ ಪುನೀತ್ ರಾಜ್ ಕುಮಾರ್ ‘ವಿಶ್ವದಲ್ಲಿ ಕನ್ನಡಿಗರು ಎಲ್ಲೇ ಇದ್ರೂ ನಮ್ಮ ಕನ್ನಡ ಸಿನಿಮಾ ನೋಡಬೇಕು ಎಂಬುದೇ ನನ್ನ ಆಸೆ’ ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಬಿಗ್ ಸ್ಟಾರ್ಸ್‌ ಇಲ್ಲದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ಗಿಟ್ಟಿಸಿತು ಸಕ್ಸಸ್: ಪ್ರೇಮದ ಊರಲಿ ಚಿತ್ರಕ್ಕೆ ಪ್ರೇಕ್ಷಕರು ಫಿದಾ

ಮುಂದಿನ ಸುದ್ದಿ
Show comments