Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಅನಿತಾ ಭಟ್ ಹೊಸ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿದ ಪುನೀತ್ ರಾಜ್ ಕುಮಾರ್

webdunia
ಶನಿವಾರ, 9 ಅಕ್ಟೋಬರ್ 2021 (09:15 IST)
ಬೆಂಗಳೂರು: ಬಹಳ ದಿನಗಳ ನಂತರ ನಟಿ ಅನಿತಾ ಭಟ್ ಹೊಸ ಸಿನಿಮಾದೊಂದಿಗೆ ನಿಮ್ಮ ಮುಂದೆ ಬರುತ್ತಿದ್ದಾರೆ. ಅವರ ‘ಇಂದಿರಾ’ ಎನ್ನುವ ಸಿನಿಮಾದ ಪೋಸ್ಟರ್ ಬಿಡುಗಡೆಯಾಗಿದೆ.


ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಹೆಸರೇ ಹೇಳುವಂತೆ ಇದು ಮಹಿಳಾಧಾರಿತ ಕತೆಯಿರುವ ಸಿನಿಮಾವಾಗಿದೆ.

ತಮ್ಮ ಹೋಂ ಬ್ಯಾನರ್ ನಲ್ಲಿ ಈ ಸಿನಿಮಾ ನಿರ್ಮಿಸುತ್ತಿದ್ದಾರೆ ಅನಿತಾ. ಅನಿತಾ ಭಟ್ ಜೊತೆಗೆ ಕೆಲವು ಹೊಸಬರ ಬಳಗ ಚಿತ್ರಕ್ಕೆ ಕೆಲಸ ಮಾಡುತ್ತಿದೆ. ಈ ಸಿನಿಮಾ ಕನ್ನಡ ಮತ್ತು ತೆಲುಗಿನಲ್ಲಿ ಮೂಡಿಬರಲಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಒಟಿಟಿನಲ್ಲಿ ಬಿಡುಗಡೆಯಾಗ್ತಿದೆ ಜೀವ್ನಾನೇ ನಾಟ್ಕ ಸಾಮಿ